Browsing Tag

KL Rahul Tattoo

KL Rahul Tattoo : ಕೈಗೆ “ಗೂಬೆ” ಚಿತ್ರವನ್ನು ಹಚ್ಚೆ ಹಾಕಿಸಿಕೊಂಡು ಅಚ್ಚರಿ ಮೂಡಿಸಿದ ರಾಹುಲ್, ಗೂಬೆಯ ಮಹತ್ವ ಏನ್…

ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ ಸದಾ ಒಂದಿಲ್ಲೊಂದು ವಿಚಾರಗಳಲ್ಲಿ ಸುದ್ದಿಯಲ್ಲಿರುತ್ತಾರೆ. ಸದ್ಯ ಸ್ಪೋರ್ಟ್ಸ್ ಹರ್ನಿಯಾ ಗಾಯದ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ರಾಹುಲ್, ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಕೆಯ ಹಾದಿಯಲ್ಲಿದ್ದಾರೆ. 30 ವರ್ಷದ ಸ್ಟೈಲಿಷ್ ಸ್ಟಾರ್
Read More...