Browsing Tag

kollur

Arishinagundi Falls : ಕೊಲ್ಲೂರಿನ ಅರಶಿನಗುಂಡಿ ಫಾಲ್ಸ್‌ನಲ್ಲಿ ಶರತ್‌ ಮೃತದೇಹ ಪತ್ತೆ

ಕೊಲ್ಲೂರು : ಅರಶಿನಗುಂಡಿ ಫಾಲ್ಸ್‌ನಲ್ಲಿ (Arishinagundi Falls) ರೀಲ್ಸ್‌ ಮಾಡುತ್ತಿದ್ದ ವೇಳೆಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಭದ್ರಾವತಿಯ ಶರತ್‌ ಮೃತದೇಹ ಕೊನೆಗೂ ಪತ್ತೆಯಾಗಿದೆ. ಕಳೆದ ಒಂದು ವಾರದಿಂದಲೂ ಶರತ್ ಗಾಗಿ ಹುಡುಕಾಟ ನಡೆಸಲಾಗಿತ್ತು. ಆದ್ರೀಗ ಕಾಲು ಜಾರಿ ಬಿದ್ದ ಜಾಗದಿಂದ
Read More...

Kodachadri to Kollura Ropeway : ಕೊಡಚಾದ್ರಿಯಿಂದ ಕೊಲ್ಲೂರ ರೋಪ್ ವೇ : ಕಾಮಗಾರಿಗೆ ಟೆಂಡರ್ ಕರೆದ ಸರ್ಕಾರ,…

ಕೊಲ್ಲೂರು : ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನೊರೆಂಟು ಯೋಜನೆ ರೂಪಿಸುತ್ತಿರೋ ಕೇಂದ್ರ ಸರ್ಕಾರ ಕೊನೆಗೂ ಬಹುದಿನಗಳಿಂದ ಪ್ರಸ್ತಾಪಿತ ಕೊಲ್ಲೂರಿನಿಂದ ಕೊಡಚಾದ್ರಿಗೆ ರೋಪ್ ವೇ (Kodachadri to Kollura Ropeway)ನಿರ್ಮಾಣಕ್ಕೆ ಅಸ್ತು ಎಂದಿದ್ದು ರಾಜ್ಯ ಸರ್ಕಾರ ಯೋಜನೆ ಜಾರಿಗೆ ಸಿದ್ಧತೆ
Read More...

Kollur Temple : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದಾಖಲೆಯ ಮೊತ್ತದ ಕಾಣಿಕೆ ಸಂಗ್ರಹ

ಉಡುಪಿ : Kollur Temple: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಕಾಣಿಕೆ ಹುಂಡಿಯಲ್ಲಿ 1.53 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಹಣದ ಜೊತೆಯಲ್ಲಿ 2.5 ಕೆಜಿ ಬಂಗಾರ ಹಾಗೂ 4.2 ಕೆಜಿ
Read More...

Kollur Bus Accident : ಕೊಲ್ಲೂರಿನಲ್ಲಿ ಬಸ್‌ ಪಲ್ಟಿ : 20 ಕ್ಕೂ ಅಧಿಕ ಮಂದಿಗೆ ಗಾಯ

ಕುಂದಾಪುರ : ಪ್ರಸಿದ್ದ ಪುಣ್ಯಕ್ಷೇತ್ರ ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳ ಬಸ್‌ ಪಲ್ಟಿಯಾಗಿ ಬಸ್ಸಿನಲ್ಲಿದ್ದ (Kollur Bus Accident) ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಓಣ್ಕಣ್‌ ಮೋರಿ ತಿರುವಿನಲ್ಲಿ
Read More...

ಕೊಲ್ಲೂರಿನಲ್ಲಿಂದು ರಥೋತ್ಸವ : ಜಾತ್ರೆಗೆ ಭಕ್ತರು ಬರಲೇ ಬೇಡಿ

ಉಡುಪಿ : ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲೊಂದಾಗಿರೋ ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿಯಾಗಿದೆ. ಕೊರೊನಾ ಹೈ ಅಲರ್ಟ್ ಹಿನ್ನೆಲೆಯಲ್ಲಿ ಸರಳವಾಗಿ ರಥೋತ್ಸವ ನಡಸಲು ದೇವಸ್ಥಾನ ತೀರ್ಮಾನಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು
Read More...