Browsing Tag

korangu krishna

ಬೆಂಗಳೂರಿನ ಕುಖ್ಯಾತ ರೌಡಿ ಕೊರಂಗು ಕೃಷ್ಣ ಸಾವು

ಬೆಂಗಳೂರು : ಬೆಂಗಳೂರಿನ ಭೂಗತ ಲೋಕದಲ್ಲಿ ತನ್ನದೇ ಹೆಸರು ಮಾಡಿದ್ದ ಕುಖ್ಯಾತ ರೌಡಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣ ಸಾವನ್ನಪ್ಪಿದ್ದಾನೆ. ಹಲವು ವರ್ಷಗಳ ಕಾಲ ಬೆಂಗಳೂರಿನ ರೌಡಿಸಂ ಆಳಿದ್ದ ಕೊರಂಗು ಹಲವು ಸಮಯಗಳಿಂದಲೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ. ಇದೀಗ ಚಿಕಿತ್ಸೆ ಫಲಕಾರಿಯಾಗದೇ
Read More...