Browsing Tag

kota police station

ಕೋಟ : ಕಾರಿಗೆ – ಟಿಪ್ಪರ್‌ ಢಿಕ್ಕಿ : ದೈಹಿಕ ಶಿಕ್ಷಕ ಗಣೇಶ್‌ ಶೆಟ್ಟಿ ಗಂಭೀರ

Kota Tipper Lorry Car Accident : ಕೋಟ: ಲಾರಿ ಹಾಗೂ ಕಾರು ಚಾಲಕನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದೈಹಿಕ ಶಿಕ್ಷಕರೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿಕ ಕೋಟ ಮೂರು ಕೈ ಸಮೀಪದ ಉಪ್ಲಾಡಿಯಲ್ಲಿ ನಡೆದಿದೆ. ಕೋಟದ ವಿವೇಕ ವಿದ್ಯಾಸಂಸ್ಥೆಯ…
Read More...

ಕೋಟದಲ್ಲಿ ಭೀಕರ ಅಪಘಾತ, 2 ಲಾರಿಗಳ ನಡುವೆ ಅಪ್ಪಚ್ಚಿಯಾದ ಮಾರುತಿ ಕಾರು : ಮಾರಿಯಮ್ಮನ ಪವಾಡದಿಂದ ಪಾರಾಯ್ತು ಕುಟುಂಬ !

Maruti Suzuki Ertiga and 2 Lorry Accident in Kota : ಕೋಟ: ಲಾರಿ ಚಾಲಕ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ. ಹೋಟೆಲ್‌ ನೋಡುತ್ತಿದ್ದಂತೆಯೇ ಸಡನ್‌ ಬ್ರೇಕ್‌ ಹಾಕಿ ಲಾರಿಯನ್ನು ಬಲಗಡೆಯಿಂದ ಹೆದ್ದಾರಿಯ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆಯಲ್ಲಿ ಹಿಂದಿನಿಂದ ಬರುತ್ತಿದ್ದ ಚಾಲಕ…
Read More...

ಕೋಟ : ಭೀಕರ ಬೈಕ್‌ ಅಪಘಾತ, ನಾಗೇಶ್‌ ಆಚಾರ್ಯ ಸಾವು

ಕೋಟ : (Kota) ಮುಂಗಾರು ಮಳೆಯ ಅಬ್ಬರ ಜೋರಾಗುತ್ತಿದ್ದಂತೆಯೇ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದೆ. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮುಗಿಸಿಕೊಂಡು, ತನ್ನ ಸಂಬಂಧಿಕರ ಮನೆಗೆ ಭೇಟಿ ನೀಡಿ ಮನೆಗೆ ಹಿಂದಿರುಗುವ ವೇಳೆಯಲ್ಲಿ ವಿಧಿ ಆತನ ಬದುಕಲ್ಲಿ ಅಟ್ಟಹಾಸ ಮೆರೆದಿದ್ದಾನೆ.
Read More...

ಕೋಟ : ಊಟದಲ್ಲಿ ಗಾಜಿನ ಚೂರು ಬೆರೆಸಿ ಸಂಬಂಧಿಕರ ಕೊಲೆಗೆ ಯತ್ನ, ಆರೋಪಿ ಅರೆಸ್ಟ್‌

ಕೋಟ: ಅನ್ನ ಸಾಂಬಾರಿಗೆ ಗಾಜಿನ ಚೂರನ್ನು ಹಾಕಿ (mixing broken glass) ಸಂಬಂಧಿಕರ ಮನೆಯಲ್ಲಿ ಕೊಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಕೋಟ (Kota ) ಠಾಣೆಯ ಪೊಲೀಸರು ಬಂಧಿಸಿ,
Read More...

ಕೋಟ : ಇಸ್ಪೀಟು ಅಡ್ಡದ ಮೇಲೆ ದಾಳಿ ಪೊಲೀಸರ ದಾಳಿ : 4 ಮಂದಿ ಅರೆಸ್ಟ್

ಕೋಟ : Kota Police : ಹಣವನ್ನು ಪಣವಾಗಿಟ್ಟುಕೊಂಡು ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು (ಜುಗಾರಿ) ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠದ ಬಳಿಯಲ್ಲಿರುವ ಹಾಡಿಯಲ್ಲಿ
Read More...

tipper Theft : ಸಾಸ್ತಾನ ಟೋಲ್ ಗೇಟ್, ನಿಲ್ಲಿಸಿದ್ದ ಟಿಪ್ಪರ್ ಕಳವು

ಕೋಟ : tipper Theft : ಟೋಲ್ ಗೇಟ್ ಬಳಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಶಯದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ದ ಇದೀಗ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More...

Bike Accident : ಕೋಟ ಮಣೂರು ಬಳಿ ಭೀಕರ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ

ಕೋಟ : ಪಂಕ್ಚರ್‌ ಆಗಿ ನಿಂತಿದ್ದ ಲಾರಿಗೆ ಬೈಕ್‌ ಢಿಕ್ಕಿಯಾಗಿ (Bike Accident ) ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರಿನಲ್ಲಿ ನಡೆದಿದೆ. ಪ್ರಸನ್ನ ಮೃತ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮೂವರು ಯುವಕರು ಬೈಕಿನಲ್ಲಿ ಕುಂದಾಪುರದ
Read More...

ಕೋಟ : ಮಣೂರು ಬಳಿಯಲ್ಲಿ ಅಪಘಾತ : ಓರ್ವ ಸಾವು, ಚಾಲಕ ಪರಾರಿ

ಕೋಟ : ವಿಜಯಪುರದಿಂದ ಮಂಗಳೂರಿಗೆ ಕಲ್ಲಾಪುವಿನ ಎಪಿಎಂಸಿಗೆ ಹಣ್ಣುಗಳನ್ನು ಸರಬರಾಜು ಮಾಡುತ್ತಿದ್ದ ಬೊಲೆರೋ ವಾಹನ ಪಿಕಪ್‌ ವಾಹನ ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರಿನಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಚಾಲಕ ಪರಾರಿಯಾಗಿದ್ದಾನೆ. ಮಹಾರಾಷ್ಟ್ರದ ಸಾಂಗ್ಲಿಯ ನಿವಾಸಿ
Read More...

ಕೋಟ : ದೇವಸ್ಥಾನದ ಬಾವಿಗೆ ನೇಣುಬಿಗಿದು ಆತ್ಮಹತ್ಯೆ

ಕೋಟ : ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಕೋಟತಟ್ಟು ಪಡುಕರೆ ನಿವಾಸಿ ಚೆನ್ನಯ್ಯ ಪೂಜಾರಿ (51 ವರ್ಷ) ಎಂಬಾತನೇ
Read More...

ಕೋಟ : ಯುವಕನ ಹತ್ಯೆ ಯತ್ನ ಆರೋಪ, ಗಗನ್ ಪೂಜಾರಿ ಜಾಮೀನು ತಿರಸ್ಕೃತ

ಕುಂದಾಪುರ : ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆಯ ನಿವಾಸಿ ಗಗನ್ ಪೂಜಾರಿ ಜಾಮೀನು ಅರ್ಜಿಯನ್ನು ಕುಂದಾಪುರ ನ್ಯಾಯಾಲಯ ತಿರಸ್ಕರಿಸಿದೆ. ಫೆಬ್ರವರಿ 23 ರಂದು ರಾತ್ರಿ ಆರೋಪಿ‌ ಗಗನ್ ಪೂಜಾರಿ
Read More...