Browsing Tag

kota srinivasa poojari

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ : ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಸಚಿವ ಕೋಟ

ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೋದು ಗ್ಯಾರಂಟಿ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ
Read More...

ಜೂನ್ 1 ರಿಂದ ದೇವಸ್ಥಾನಗಳು ಓಪನ್ : ನಾಳೆಯಿಂದಲೇ ಆನ್ ಲೈನ್ ಬುಕ್ಕಿಂಗ್ ಸೇವೆ ಆರಂಭ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಆಗಿರುವ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳು ಜೂನ್ 1ರಿಂದಲೇ ಆರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಕಟೀಲು
Read More...

ಇನ್ಮುಂದೆ ದೇವಾಲಯಗಳಲ್ಲಿ ‘ಆನ್ ಲೈನ್ ಪೂಜೆ’ : ಸಂಪ್ರದಾಯಕ್ಕೆ ತಿಲಾಂಜಲಿ ಇಟ್ರಾ ಸಚಿವರು ?

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಧಾರ್ಮಿಕ ಕೇಂದ್ರಗಳು ಬಂದ್ ಆಗಿವೆ. ಸದ್ಯಕ್ಕೆ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶ ಸಿಗುವುದು ಕೂಡ ಅನುಮಾನ. ಹೀಗಾಗಿಯೇ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಆನ್ ಲೈನ್ ಪೂಜೆ ಆರಂಭಿಸುವುದಕ್ಕೆ
Read More...

ಸಾಲಮನ್ನಾವೂ ಇಲ್ಲಾ, ಮೀನುಗಾರಿಕೆಯೂ ಇಲ್ಲಾ : ಕೊರೊನಾ ಹೊಡೆತಕ್ಕೆ ಬೀದಿಗೆ ಬಿತ್ತು ಕಡಲಮಕ್ಕಳ ಬದುಕು

ಮಂಗಳೂರು : ಕರಾವಳಿ ಭಾಗದ ಮೀನುಗಾರರಿಗೆ ಮೀನುಗಾರಿಕೆಯೇ ಜೀವಾಳ. ಹವಾಮಾನ ವೈಪರಿತ್ಯದಿಂದಾಗಿ ಸದಾ ಹೊಡೆತ ತಿನ್ನುತ್ತಿದ್ದ ಮೀನುಗಾರರಿಗೆ ಈ ಬಾರಿ ಕೊರೊನಾ ಸರಿಯಾಗಿಯೇ ಪೆಟ್ಟುಕೊಟ್ಟಿದೆ. ಒಂದು ಕಡೆ ಸಾಲಮನ್ನಾ ಯೋಜನೆಯ ಹೆಸರಲ್ಲಿ ಸರಕಾರ ಮೋಸ ಮಾಡಿದ್ರೆ, ಇನ್ನೊಂದು ಕಡೆ ಕೊರೊನಾದಿಂದಾಗಿ
Read More...

ಹೆಚ್ಚುತ್ತಿರುವ ಕೊರೊನಾ ಸೋಂಕು : ನಾಳೆ ದ.ಕ. ಸಂಪೂರ್ಣ ಬಂದ್

ಮಂಗಳೂರು : ಕೊರೊನಾ ಸೋಂಕು ಕರಾವಳಿಯಲ್ಲಿ ವ್ಯಾಪಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅದ್ರಲ್ಲೂ ಒಂದೇ ದಿನ ಎರಡು ಪ್ರಕರಣ ಪತ್ತೆಯಾಗುತ್ತಲೇ ಜಿಲ್ಲಾಡಳಿತ ಮಾರ್ಚ್ 28 (ನಾಳೆ) ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಬಂದ್ ಮಾಡಲು
Read More...

ವೆನ್ಲಾಕ್ ಇನ್ಮುಂದೆ ಕೊರೊನಾ ಆಸ್ಪತ್ರೆ : ಸಚಿವ ಕೋಟ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯನ್ನಾಗಿ ಘೋಷಿಸಲಾಗಿದೆ. ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ
Read More...

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಅಘೋರೇಶ್ವರ ದೇವಾಲಯ

ಇದು ಭಕ್ತರ ಇಷ್ಟಾರ್ಥಗಳನ್ನು ಸಿದ್ದಿಸೋ ಪುಣ್ಯ ಕ್ಷೇತ್ರ. ಪಶ್ಚಿಮಾಭಿಮಖವಾಗಿ ಸಾಕ್ಷಾತ್ ಶಿವನೇ ನೆಲೆಸಿರೋ ಅಘೋರೇಶ್ವರನ ಆಲಯ. ಕಾರ್ತಟ್ಟುವಿನಲ್ಲಿ ನೆಲೆಸಿರೋ ಅಘೋರೇಶ್ವರನ ಸನ್ನಿಧಿಯಲ್ಲೀಗ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮ. ಉಡುಪಿ ಜಿಲ್ಲೆಯ ಸಾಲಿಗ್ರಾಮದ ಕಾರ್ತಟ್ಟು -
Read More...

ಏಪ್ರಿಲ್ 26 ರಂದು ರಾಜ್ಯ ಸರಕಾರದಿಂದ ಸಾಮೂಹಿಕ ‘ಸಪ್ತಪದಿ’

ಬೆಂಗಳೂರು : ರಾಜ್ಯ ಸರಕಾರ ಉದ್ದೇಶಿಸಿರೋ ಮೊದಲ ಹಂತದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಎಪ್ರಿಲ್ 26 ರಂದು ನಡೆಯಲಿದೆ. ಕಾರ್ಯಕ್ರಮದ ಪ್ರಚಾರಕ್ಕೆ 10 ದೇವಾಲಯಗಳಿಂದ ಪ್ರಚಾರ ರಥಗಳನ್ನು ಸಿದ್ದ ಪಡಿಸಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Read More...

1,800 ಮಂದಿಯನ್ನು ಹೊತ್ತುತಂದ ಹಡಗು : ಚೀನಿ ಪ್ರವಾಸಿಗರಿಗೆ ಮಂಗಳೂರಲ್ಲಿ ಬಿತ್ತು ನಿಷೇಧ !

ಮಂಗಳೂರು : ಕರಾವಳಿಯಲ್ಲೀಗ ಕೊರೊನಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಪ್ರವಾಸಕ್ಕೆಂದು ಹಡಗಿನ ಮೂಲಕ ಮಂಗಳೂರಿಗೆ ಬಂದಿದ್ದ ಚೀನಾ ಪ್ರವಾಸಿಗರಿಗೆ ಇದೀಗ
Read More...