Browsing Tag

kpcc president

FIR against DK Sivakumar: ಚುನಾವಣೆ ಹೊತ್ತಲ್ಲೇ ಡಿಕೆಶಿ ಗೆ ಎದುರಾಯ್ತು ಸಂಕಷ್ಟ : ಕೆಪಿಸಿಸಿ ಅಧ್ಯಕ್ಷ ವಿರುದ್ದ…

ಬೆಂಗಳೂರು : (FIR against DK Sivakumar) ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಗೆ ಸಂಕಷ್ಟ ಎದುರಾಗಿದ್ದು, ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ ೫೦೦ ರೂ ಗಳ ನೋಟು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್‌ ವಿರುದ್ದ!-->…
Read More...

Bharat Jodo In Ballari: ಭಾರತ್ ಜೋಡೋಗೆ 38ನೇ ದಿನ.. 1000 ಕಿಲೋಮೀಟರ್ ಯಾತ್ರೆ ಪೂರ್ಣ.. ಬಳ್ಳಾರಿಯಲ್ಲಿ ಕಾಂಗ್ರೆಸ್…

ಬಳ್ಳಾರಿ : Bharat Jodo In Ballari ಕಾಂಗ್ರೆಸ್ ನಾಯಕ ರಾಯಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬಳ್ಳಾರಿಗೆ ಎಂಟ್ರಿ ಕೊಡುವುದರ ಮೂಲಕ 38ನೇ ದಿನಕ್ಕೆ ಕಾಲಿಟ್ಟಿದೆ ಜೊತೆ ಜೊತೆಗೆ ಕನ್ಯಾಕುಮಾರಿಯಿಂದ ಆರಂಭವಾದ ರಾಹುಲ್ ಅವರ ಭಾರತ್ ಜೋಡೋ ಯಾತ್ರೆ ಇಂದು 1000 ಕಿಲೋ ಮೀಟರ್ ಅನ್ನೂ!-->…
Read More...

DKS Crying: ಮಗುವಿನ ಮಾತು ಕೇಳಿ ಕಣ್ಣೀರಿಟ್ಟ ಡಿಕೆಶಿ

ಚಾಮರಾಜನಗರ : DKS Crying ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಸಂವಾದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗದ್ಗದಿತರಾಗಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಡಿಕೆಶಿ!-->…
Read More...

ಡಿ.ಕೆ.ಶಿವಕುಮಾರ್‌ ಮನೆ ಮೇಲೆ ಸಿಬಿಐ ದಾಳಿ : ಡಿಕೆಶಿಗೆ ಮತ್ತೆ ಸಂಕಷ್ಟ

ಬೆಂಗಳೂರು : (DK Shivakumar CBI raid) ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾರತ ಜೋಡೋ ಅಭಿಯಾನಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೇನು ಭಾರತ ಜೋಡೋ ಯಾತ್ರೆ ಕರ್ನಾಟಕದ ಗಡಿ ಪ್ರವೇಶಿಸುವ ಹೊತ್ತಿನಲ್ಲೇ ಡಿಕೆಶಿಯವರಿಗೆ ಸಿಬಿಐ ಮತ್ತೊಂದು ಶಾಕ್ ನೀಡಿದ್ದು, ಸಿಬಿಐ ಅಧಿಕಾರಿಗಳು!-->…
Read More...

DK Shivakumar:ನಿಖಿಲ್‌ ಕುಮಾರ್‌ ಸ್ವಾಮಿ, ಡಿಕೆ ಶಿವಕುಮಾರ್‌ ಮತ್ತು ಚೆಲುವರಾಯಸ್ವಾಮಿರವರ ಮುಖಾಮುಖಿ

ಮಂಡ್ಯ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar)ಹಾಗೂ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರು ಮುಖಾಮುಖಿಯಾಗಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ನಿಖಿಲ್‌ ಕುಮಾರಸ್ವಾಮಿ(Nikhil Kumar Swamy)ಅವರಿಗೆ ಹಸ್ತಲಾಘವ ಮಾಡುವ ಜೊತೆಗೆ ಭುಜ ತಟ್ಟಿ ಉಭಯ ಕುಶಲೋಪರಿ!-->…
Read More...

ಮೇಕೆದಾಟು ಪಾದಯಾತ್ರೆಗೆ ಮತ್ತೆ ಚಾಲನೆ : ಡಿಕೆಶಿ, ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು : ಈಗಾಗಲೇ ಈಶ್ವರಪ್ಪ ವಿರುದ್ಧ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ತಲೆನೋವಾಗಿರುವ ಕಾಂಗ್ರೆಸ್ ಇದೇ ಬಿಸಿಯಲ್ಲಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಕೊರೋನಾ ಮೂರನೆ ಅಲೆಯ ಕಾರಣಕ್ಕೆ ನಿಲ್ಲಿಸಿದ್ದ ಮೇಕೆದಾಟು!-->…
Read More...

ಮಗಳ‌ ಮದುವೆ ಸಂಭ್ರಮದಲ್ಲಿದ್ದ ಡಿಕೆಶಿಗೆ ಶಾಕ್…! ಮತ್ತೆ ಸಮನ್ಸ್ ಜಾರಿಗೊಳಿಸಿದ ಸಿಬಿಐ…!!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಬಲವರ್ಧನೆ ಹಾಗೂ ಕೌಟುಂಬಿಕವಾಗಿ ಮಗಳ ಮದುವೆ ಸಂಭ್ರಮದಲ್ಲಿರೋ ಡಿಕೆಶಿಗೆ ಸಿಬಿಐ ಶಾಕ್ ನೀಡಿದೆ. (adsbygoogle = window.adsbygoogle || ).push({});ಡಿ.ಕೆ‌.ಶಿವಕುಮಾರ್ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ!-->!-->!-->!-->!-->!-->…
Read More...

ಶಾಸಕ ಮತ್ತು ಡಿಕೆಶಿ ನಡುವೆ ಮುಂದುವರಿದ ಕೋಲ್ಡ್ ವಾರ್…! ಭೇಟಿಗೆ ನೆಪವೊಡ್ಡಿ ನಿರಾಕರಿಸಿದ ಕೆಪಿಸಿಸಿ ಅಧ್ಯಕ್ಷರು..!!

ಬೆಂಗಳೂರು: ಕಾಂಗ್ರೆಸ್ ನಲ್ಲಿ ದಲಿತ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಅಂತ ಬಿಜೆಪಿ ಟೀಕಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರು ಈ ಮಾತನ್ನು ನಿಜವಾಗಿಸಲು ಹೊರಟಂತಿದ್ದು, ನೊಂದ ಕೈ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭೇಟಿಗೆ ಡಿಕೆಶಿ ನಿರಾಕರಿಸಿದ್ದಾರೆ.ಸಿಸಿಬಿ ಡಿಜೆಹಳ್ಳಿ ಹಾಗೂ!-->!-->!-->!-->!-->!-->!-->…
Read More...

ಕೊಡಗು ಕಾಪಾಡುವಲ್ಲಿ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​​ ವಿಫಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೊಡಗು : ಕೊಡಗು ಜನರ ಹಿತ ಕಾಯುವಲ್ಲಿ ಆಡಳಿತರೂಢ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​​​​ ಸೇರಿದಂತೆ ಎಲ್ಲಾ ಪಕ್ಷಗಳು ಸೋತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕೊಡಗಿನ ಭೂಕುಸಿತವಾಗಿರುವ ಬ್ರಹ್ಮಗಿರಿ ಬೆಟ್ಟದಲ್ಲಿ ಕಣ್ಮರೆಯಾಗಿರುವ ಅರ್ಚಕರ ಕುಟುಂಬದ ರಕ್ಷಣಾ!-->!-->!-->!-->!-->…
Read More...

ಯಾರಾಗ್ತಾರೆ ಯುವ ಕಾಂಗ್ರೆಸ್ ಗೆ ನೂತನ ಸಾರಥಿ ? ಮಿಥುನ್ ರೈ, ನಲಪಾಡ್ ಹೆಸರು ಮುಂಚೂಣಿಯಲ್ಲಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರವಹಿಸಿಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರ ಆಯ್ಕೆಗೆ ಮುಂದಾಗಿದ್ದಾರೆ. ಡಿಕೆಶಿ ಪರಮಾಯ್ತ ಮಿಥುನ್ ರೈ ಹಾಗೂ ಶಾಸಕ!-->…
Read More...