Browsing Tag

kpsc

Suresh Kumar Protest : ಸರ್ಕಾರಕ್ಕೆ ಸೆಡ್ಡು ಹೊಡೆದ ಮಾಜಿ ಸಚಿವ: ಕೆಪಿಎಸ್ ಸಿ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಪಿಎಸ್ಐ ಪರೀಕ್ಷಾ ಅಕ್ರಮ ವಿಚಾರ ಸದ್ದು ಮಾಡುತ್ತಿರುವಾಗಲೇ ಈಗಾಗಲೇ ನಡೆದಿರುವ ಕೆಪಿಎಸ್ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುರೇಶ್ ಕುಮಾರ್ (Suresh kumar protest) ಮಂಗಳವಾರ ಕೆಪಿಎಸ್ಸಿ ಮುಂದೇ ಧರಣಿಗೆ
Read More...

KPSC Exams : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ರದ್ದು! ಪೇಚಿಗೆ ಸಿಲುಕಿದ ಸಾವಿರಾರು ಅಭ್ಯರ್ಥಿಗಳು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSE) ಸಹಾಯಕರು/ಪ್ರಥಮ ದರ್ಜೆ ಸಹಾಯಕರ ನೇಮಕಾತಿಗೆ ನಡೆಸಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ರದ್ದು ಗೊಳಿಸಲಾಗಿದೆ. ಕೆಪಿಎಸ್‌ಸಿ ಎಡವಟ್ಟು ನಿರ್ಧಾರದಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಪೇಚಿಗೆ ಸಿಲುಕಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ
Read More...

ಪ್ರಶ್ನೆ ಪತ್ರಿಕೆ ಬದಲು ಉತ್ತರ ಹಂಚಿದ ವಂಚಕರು …! ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಸರಕಾರಿ ಅಧಿಕಾರಿ

ಬೆಂಗಳೂರು : ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಒಂದೊಂದೆ ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಸರಕಾರಿ ಅಧಿಕಾರಿಯೋರ್ವ ಬಾಗಿಯಾಗಿರೋದು ಬಯಲಾಗಿದೆ. ಬೆಂಗಳೂರಿನ ಉಳ್ಳಾಲದಲ್ಲಿರುವ
Read More...

ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ : ತಪ್ಪತಸ್ಥ ಅಧಿಕಾರಿಗಳು ಅಮಾನತ್ತು : ಸಮಗ್ರ ತನಿಖೆಗೆ ಯಡಿಯೂರಪ್ಪ ಆದೇಶ

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ಷಮ್ಯ ಅಪರಾಧ ಅವರನ್ನು ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್ ಡಿಎ
Read More...

ಪ್ರಶ್ನೆ ಪತ್ರಿಕೆ ಸೋರಿಕೆ : ನಾಲ್ವರು ಆರೋಪಿಗಳ ಬಂಧನ : 24 ಲಕ್ಷ ರೂಪಾಯಿ ವಶ

ಬೆಂಗಳೂರು : ಕೆಪಿಎಸ್ ಇ ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 24 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಪಿಎಸ್ ಇ ಇಂದಿನಿಂದಲೇ ಎಫ್ ಡಿಎ ಪರೀಕ್ಷೆಯನ್ನು
Read More...

ಕೆಪಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ : ಎಫ್ ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ಎಫ್ ಡಿಎ ಪರೀಕ್ಷೆಯ ಬರೆಯಲು ಸಿದ್ದರಾಗಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಕೆಪಿಎಸ್ ಸಿ ನಾಳೆ ನಡೆಸಲು ಉದ್ದೇಶಿಸಿರುವ ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 23ರಂದು ಕಡ್ಡಾಯ ಕನ್ನಡ
Read More...

ಪಿಯುಸಿ, ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ : KPSC ಯಿಂದ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಾಗರೀಕ ಸೇವೆಗಳ ಆಯೋಗ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳಿಗೆ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಗ್ರೂಪ್ ಸಿ ವೃಂದದ ತಾಂತ್ರೀಕೇತರ ಹುದ್ದೆಗಳಿಗೆ ಆನ್ ಲೈನ್ ಅರ್ಜಿಯನ್ನು ಆಹ್ವಾನಿಸಿದ್ದು, ಪದವಿ ಹಾಗೂ ಪದವಿ ಪೂರ್ವ ಶಿಕ್ಷಣ ಪಡೆದ
Read More...

1112 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕರ 1,112 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯ
Read More...