Browsing Tag

ks nissar ahamed

ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ ಇನ್ನಿಲ್ಲ

ಬೆಂಗಳೂರು : ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ (84 ವರ್ಷ) ಅವರು ಇನ್ನಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
Read More...