Browsing Tag

kundapur

EXCLUSIVE : ಕುಂದಾಪುರದ ಗುಡ್ಡಟ್ಟಿನಲ್ಲಿ ಸದ್ದಿಲ್ಲದೇ ಶಾಲೆ ಆರಂಭ ! ತರಗತಿ ನಡೆಸಲು ಶಿಕ್ಷಣಾಧಿಕಾರಿಗಳೇ ಕೊಟ್ರಾ…

ಕುಂದಾಪುರ : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಸರಕಾರವೇ ಆದೇಶ ಹೊರಡಿಸಿದೆ. ಆದರೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಮಾತ್ರ ಸರಕಾರದ ಆದೇಶವನ್ನು ಗಾಳಿಗೆ ತೂರಲಾಗಿದೆ. ಅದ್ರಲ್ಲೂ!-->…
Read More...

ಬೈಕ್ ಮುಖಾಮುಖಿ ಢಿಕ್ಕಿ : ಕುಂದಾಪುರ ಯುವ ಉದ್ಯಮಿ ಸಾವು

ಹಾವೇರಿ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಉಡುಪಿ ಜಿಲ್ಲೆಯ ವಡ್ಡರ್ಸೆಯ ಯುವ ಉದ್ಯಮಿಯೋರ್ವರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.ಹಾವೇರಿಯ ನಿಸರ್ಗ ಹೋಟೆಲ್ ಮಾಲೀಕ ಕುಂದಾಪುರ ಮೂಲದ ಸಚಿನ್ ಶೆಟ್ಟಿ ( 28 ವರ್ಷ) ಎಂಬವರೇ ಸಾವನ್ನಪ್ಪಿದ ದುರ್ದೈವಿ. ಹಾನಗಲ್!-->!-->!-->!-->!-->…
Read More...

ಕುಂದಾಪುರ – ಬೆಂಗಳೂರು ಬಸ್ ಚಾಲಕರಿಬ್ಬರಿಗೆ ಕೊರೊನಾ: ಬಟ್ಟೆ ಅಂಗಡಿಯ ಮಾಲೀಕನಿಗೂ ಕೊರೊನಾ ಸೋಂಕು ದೃಢ

ಉಡುಪಿ : ಕರಾವಳಿಯಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಜೋರಾಗಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಬಸ್ಸಿನ ಚಾಲಕರಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಬಟ್ಟೆ ಅಂಗಡಿಯ ಮಾಲೀಕನಿಗೂ ಕೊರೊನಾ ಪಾಸಿಟಿವ್ ವರದಿಯಾಗಿರುವುದು ಆತಂಕವನ್ನು ಮೂಡಿಸಿದೆ!-->…
Read More...

ಕೊರೊನಾ ನಡುವಲ್ಲೇ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ : ಫಾದರ್ ಸೇರಿ 7 ಮಂದಿಯ ವಿರುದ್ದ ಪ್ರಕರಣ ದಾಖಲು

ಕುಂದಾಪುರ : ಕೊರೋನಾ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಧಾರ್ಮಿಕ ಸಭೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದೆ. ಆದ್ರೆ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಚರ್ಚಿನಲ್ಲಿ ಪ್ರಾರ್ಥನೆ ನಡೆಸಿರೋ ಆರೋಪದ ಹಿನ್ನೆಲೆಯಲ್ಲಿ ಫಾದರ್ ಸೇರಿ!-->…
Read More...