Browsing Tag

Kundapura bjp

ಕುಂದಾಪುರ ಬಿಜೆಪಿಗೆ ಹಾಲಾಡಿಯೇ ಸ್ಟಾರ್‌ ಪ್ರಚಾರಕ !

ಕುಂದಾಪುರ : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಟ್ಟಿಗೆ ಸದ್ಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ (Haladi Srinivas Shetty) ಅವರೇ ಸ್ಟಾರ್‌ ಪ್ರಚಾಕರು. ಬಿಜೆಪಿ ಅಭ್ಯರ್ಥಿ!-->…
Read More...

ಪ್ರತಿಭಟನೆ ನಡೆಸಿ ಸಚಿವನಾಗೋದು ಧರ್ಮವಲ್ಲ : ಮೌನವೃತಕ್ಕೆ ಜಾರಿದ ಕುಂದಾಪುರದ ವಾಜಪೇಯಿ

ಉಡುಪಿ : ಪ್ರತಿಭಟನೆ ನಡೆಸಿ ಮಂತ್ರಿ ಪದವಿಯನ್ನು ಪಡೆದುಕೊಳ್ಳುವುದು ಧರ್ಮವಲ್ಲ. ಸಚಿವ ಸಂಪುಟ ವಿಸ್ತರಣೆಯ ಕುರಿತು ನಾನು ಪ್ರತಿಕ್ರೀಯೆ ನೀಡುವುದಿಲ್ಲ. ನಾನು ಮೌನವ್ರತ ಕ್ಕೆ ಜಾರಿದ್ದೇನೆ ಎಂದು ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.ನನ್ನ ಪರವಾಗಿ ಪ್ರತಿಭಟಿಸುವುದು!-->!-->!-->…
Read More...