Browsing Tag

kundapura news

Kundapura : ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಬಿ ಆಡಿಟ್‌ ವರ್ಗೀಕರಣ ಪ್ರಶಸ್ತಿ

ಕುಂದಾಪುರ : ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ವತಿಯಿಂದ ಬಿ ವರ್ಗದ ಆಡಿಟ್‌ ವರ್ಗೀಕರಣ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (Koteshwar Agricultural Service Cooperative Society) ಈ ವಿಶೇಷ ಗೌರವ ದೊರಕಿದೆ.
Read More...

Kundapura News : ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಗೆ 14 ದಿನ ನ್ಯಾಯಾಂಗ…

ಕುಂದಾಪುರ : (Kundapura News) ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಕುಂದಾಪುರದ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನಜೀರ್‌ ಎಂಬಾತ ನಿನ್ನೆ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿರುವ ಬಿಜಾಡಿ
Read More...

ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯ ವರ್ತನೆ : ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವಕನಿಗೆ ವಿದ್ಯಾರ್ಥಿನಿಯೋರ್ವಳು ಚಪ್ಪಲಿಯೇಟು ಕೊಟ್ಟಿರುವ ನಡೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ( Kundapura) ತಾಲೂಕಿನ ವಕ್ವಾಡಿಯಲ್ಲಿ
Read More...

Cement container accident: ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್‌ ಕಂಟೈನರ್‌ ಪಲ್ಟಿ: ಕಾರು ಜಖಂ

ಕುಂದಾಪುರ: (Cement container accident) ಸಿಮೆಂಟ್‌ ತುಂಬಿದ ಕಂಟೈನರ್‌ ಪಲ್ಟಿಯಾಗಿ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಪರಿಣಾಮ ಕಾರೊಂದು ಜಖಂಗೊಂಡಿದ್ದು, ಸಂಚಾರ ವ್ಯತ್ಯಯಗೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರ ಸಂಗಂ ಜಂಕ್ಷನ್‌ ಬಳಿಯಲ್ಲಿ ನಡೆದಿದೆ. ಕೊಪ್ಪಳದಿಂದ ಸುಮಾರು
Read More...

Kundapura 4 Arrest : ಕುಂದಾಪುರದಲ್ಲಿ ಇಸ್ಪೀಟ್ ಆಡುತ್ತಿದ್ದ 4 ಮಂದಿಯ ಬಂಧನ

ಕುಂದಾಪುರ : Kundapura 4 Arrest : ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಟವಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಸಬಾ ಗ್ರಾಮದ ಮೀನು ಮಾರುಕಟ್ಟೆಯ ರಸ್ತೆಯಲ್ಲಿರುವ ನಾಗಬೊಬ್ಬರ್ಯ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ಹಂಗೂರು ಗ್ರಾಮದ
Read More...

Kundapura fraud case: ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಸಹಕಾರ ಸಂಘಕ್ಕೆ ವಂಚನೆ : ದೂರು ದಾಖಲು

ಕುಂದಾಪುರ: (Kundapura fraud case) ಕುಂದಾಪುರದ ಶ್ರೀ ಮೂಕಾಂಬಿಕಾ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘವೊಂದರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದ ಸಾಲವನ್ನು ಮರು ಪಾವತಿಸದೇ ವಂಚನೆ ಮಾಡಿದ ಆರೋಪದ ಮೇಲೆ ಸದಸ್ಯನೋರ್ವನ ವಿರುದ್ದ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More...

Tree Lover Police : ಗಿಡನೆಟ್ಟು ಸರಳವಾಗಿ ಹುಟ್ಟುಹಬ್ಬ ಆಚರಣೆ : ಕರಾವಳಿಯಲ್ಲಿ ವೃಕ್ಷ ಪ್ರೇಮಿ ಪೊಲೀಸ್‌ ಅಧಿಕಾರಿ

ಕುಂದಾಪುರ : ಸಾಮಾನ್ಯವಾಗಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸೊದಕ್ಕೆ ಎಲ್ಲರೂ ಇಷ್ಟ ಪಡ್ತಾರೆ. ಅದ್ರಲ್ಲೂ ಅಧಿಕಾರಿಗಳ ಹುಟ್ಟುಹಬ್ಬ ಬೇಡಾ ಅಂದ್ರೂ ಅದ್ದೂರಿಯಾಗಿಯೇ ನಡೆದು ಹೋಗುತ್ತೆ. ಆದ್ರೆ ಇಲ್ಲೋರ್ವ ಪೊಲೀಸ್‌ ಅಧಿಕಾರಿ ಮಾತ್ರ ಎಲ್ಲರಿಗಿಂತಲೂ ವಿಭಿನ್ನ. ವರ್ಷಂಪ್ರತಿ ಗಿಡನೆಟ್ಟು
Read More...

Student Suicide :ಕೊಲ್ಲೂರು : ಬಿಕಾಂ ಪದವಿ ವಿದ್ಯಾರ್ಥಿ ನೇಣಿಗೆ ಶರಣು

ಕೊಲ್ಲೂರು : ಖಾಸಗಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆಯುತ್ತಿದ್ದ ವಿದ್ಯಾರ್ಥಿಯೋವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಾವಡಿ ಎಂಬಲ್ಲಿ ನಡೆದಿದೆ. ಸುಪ್ರೀತ ( 22 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕುಂದಾಪುರದ ಖಾಸಗಿ
Read More...

ಮಂಗಳೂರು ವಿವಿಯಲ್ಲಿ ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪನೆ : ಸರಕಾರಕ್ಕೆ ಆಗ್ರಹ

ಮಂಗಳೂರು : ಕುಂದಾಪ್ರ ಕನ್ನಡ ಭಾಷೆಯ ಉಳಿವಿಗಾಗಿ ಹಲವು ಪ್ರಯತ್ನಗಳು ನಡೆಯುತ್ತಿದೆ. ಇದೀಗ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪಿಸುವ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ರಾಜ್ಯ ಸರಕಾರಕ್ಕೆ ಪತ್ರಬರೆದಿದ್ದಾರೆ ಕೋಟ ಶಿವರಾಮ ಕಾರಂತ,
Read More...

ವಿದೇಶಿ ಉದ್ಯೋಗ ಬಿಟ್ಟು ಬೇಕರಿ ಉದ್ಯಮಕ್ಕಿಳಿದ ಪದವೀಧರರು..! ಕುಂದಾಪುರದಲ್ಲಿಂದು 7th ಹೆವೆನ್ ಶುಭಾರಂಭ

ಕುಂದಾಪುರ : ಕೇವಲ 7 ನಿಮಿಷಗಳಲ್ಲಿ ನಿಮ್ಮಿಷ್ಟದ ಕೇಕ್ ಗಳನ್ನ ನಿಮ್ಮ ಕಣ್ಣೆದುರಲ್ಲೇ ಸಿದ್ದಪಡಿಸಿಕೊಡುವ 7th ಹೆವೆನ್ ಇನ್ಮುಂದೆ ಕುಂದಾಪುರದಲ್ಲಿ ಲಭ್ಯವಾಗಲಿದೆ. ಅಂತರಾಷ್ಟ್ರೀಯ ಗುಣಮಟ್ಟವನ್ನು ಹೊಂದಿರುವ 7th Heaven ವಿಶ್ವದ ಹಲವು ರಾಷ್ಟ್ರಗಳಲ್ಲಿ ತನ್ನ ರುಚಿಯಿಂದಲೇ ಮನೆ ಮಾತಾಗಿದೆ.
Read More...