Browsing Tag

kurmarav m

Floating restaurant in kapu: ಕಾಪುವಿನಲ್ಲಿ ತೇಲುವ ರೆಸ್ಟೋರೆಂಟ್‌ ಹಾಗೂ ವಸತಿ ಗೃಹ ನಿರ್ಮಾಣ

ಉಡುಪಿ: (Floating restaurant in kapu) ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್‌ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಹೇಳಿದರು.
Read More...

Paddy buying centre: ಭತ್ತ ಖರೀದಿ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ

ಉಡುಪಿ: (Paddy buying centre) ಮುಂಗಾರು ಋತುವಿನ ಸಮಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಬೆಳೆದಿರುವ ಭತ್ತವನ್ನು ಖರೀದಿಸಲು ನವೆಂಬರ್‌ 21 ರಿಂದ ಭತ್ತ ಖರೀದಿಗೆ ನೊಂದಣಿ ಕೇಂದ್ರಗಳನ್ನು ತೆರೆದು ರೈತರ ನೊಂದಣಿಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ
Read More...