Browsing Tag

kv kamath

Reliance Industries : ರಿಲಯನ್ಸ್‌ ಇಂಡಸ್ಟ್ರೀಸ್‌ ನಿರ್ದೇಶಕರಾಗಿ ಕುಂದಾಪುರದ ಕೆವಿ ಕಾಮತ್‌ ನೇಮಕ

ಮುಂಬೈ : ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ (Reliance Industries) ಸ್ವತಂತ್ರ ನಿರ್ದೇಶಕರಾಗಿ ಕುಂದಾಪುರ ಮೂಲದ ಕನ್ನಡಿಗರಾದ ಕೆ.ವಿ. ಕಾಮತ್‌ ಅವರನ್ನು ನೇಮಕ ಮಾಡಲಾಗಿದೆ. 74 ವರ್ಷದ ಕುಂದಾಪುರ ವಾಮನ ಕಾಮತ್‌ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ಇವರು ಐದು
Read More...