Browsing Tag

labour karnakata

e-SHRAM Card: ಕಾರ್ಮಿಕರಿಗೆ ಉಚಿತ ವಿಮೆ, ಉಚಿತ ಚಿಕಿತ್ಸೆ ನೀಡುವ ಇ-ಶ್ರಮ್ ಕಾರ್ಡ್‌ ಮಾಡಿಸುವುದು ಹೇಗೆ?

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಶ್ರಮ್ ಯೋಜನೆ ಕಾರ್ಮಿಕ ವರ್ಗಕ್ಕೆ ಬಹಳ ಸಹಕಾರಿಯಾಗಿದೆ. ಈ ಯೋಜನೆಯಡಿ "ಇ-ಶ್ರಮ್ " ಕಾರ್ಡ್‌ಗಳನ್ನು (e-SHRAM Card) ಮಾಡಿಕೊಳ್ಳುವ ಮೂಲಕ ಕಾರ್ಮಿಕರು ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಇ-ಶ್ರಮ್ ಕಾರ್ಡ್
Read More...

ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸುವಂತಿಲ್ಲ : ಕಾರ್ಮಿಕರ ಬೆಂಬಲಕ್ಕೆ ನಿಂತ ಕಾರ್ಮಿಕರ ಇಲಾಖೆ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ಆದೇಶದಿಂದಾಗಿ ನೌಕರರು ಹಾಗೂ ಗುತ್ತಿಗೆ ಕಾರ್ಮಿಕರು ಉದ್ಯೋಗ ಭದ್ರತೆಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವುದೇ ಕಾರಣಕ್ಕೂ ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ
Read More...