Browsing Tag

labours

e-SHRAM Card: ಕಾರ್ಮಿಕರಿಗೆ ಉಚಿತ ವಿಮೆ, ಉಚಿತ ಚಿಕಿತ್ಸೆ ನೀಡುವ ಇ-ಶ್ರಮ್ ಕಾರ್ಡ್‌ ಮಾಡಿಸುವುದು ಹೇಗೆ?

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಶ್ರಮ್ ಯೋಜನೆ ಕಾರ್ಮಿಕ ವರ್ಗಕ್ಕೆ ಬಹಳ ಸಹಕಾರಿಯಾಗಿದೆ. ಈ ಯೋಜನೆಯಡಿ "ಇ-ಶ್ರಮ್ " ಕಾರ್ಡ್‌ಗಳನ್ನು (e-SHRAM Card) ಮಾಡಿಕೊಳ್ಳುವ ಮೂಲಕ ಕಾರ್ಮಿಕರು ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಇ-ಶ್ರಮ್ ಕಾರ್ಡ್
Read More...

ಲಾಕ್ ಡೌನ್ ನಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ! ಕಾರ್ಮಿಕರಿಗೆ, ಯಾತ್ರಿಕರಿಗೆ ಮನೆಗೆ ತೆರಳಲು ಅವಕಾಶ

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಜಿಲ್ಲೆಗಳಲ್ಲಿ ಬಂಧಿಯಾಗಿರುವ ಕಾರ್ಮಿಕರು, ಯಾತ್ರಿಕರಿಗೆ ಕೇಂದ್ರ ಸರಕಾರ ಬಿಗ್ ರಿಲೀಫ್ ನೀಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ಮಾರ್ಗ ಸೂಚಿಯನ್ನು ಹೊರಡಿಸಿದ್ದು, ಪ್ರವಾಸಿಗರು, ವಿದ್ಯಾರ್ಥಿಗಳು ಕಾರ್ಮಿಕರು ಹಾಗೂ
Read More...