ಮಲ್ಪೆಯ ಲಕ್ಷ್ಮೀನಗರದಲ್ಲಿ ಯೋಗೀಶ್ ಸುವರ್ಣ ಬರ್ಬರ ಹತ್ಯೆ
ಉಡುಪಿ : ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳ ತಂಡ ಹತ್ಯೆಗೈದು ಪರಾರಿಯಾಗಿರುವ ಘಟನ ನಡೆದಿದೆ. ಉಡುಪಿ ಜಿಲ್ಲೆಯ ಮಲ್ಪೆಯ ಲಕ್ಷ್ಮೀನಗರದ ಶಾಲೆಯ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮಲ್ಪೆಯ ಬಂದರಿನಲ್ಲಿ ಬೋಟ್ ಗಳಿಗೆ ಮಂಜುಗಡ್ಡೆ!-->!-->!-->!-->!-->…
Read More...
Read More...