Browsing Tag

Lalu Prasad Yadav Falls From Stairs

Lalu Prasad Yadav : ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದ ಲಾಲು ಪ್ರಸಾದ್​ ಯಾದವ್​ : ಬಲ ಭುಜ ಮುರಿತ

ಪಾಟ್ನಾ : Lalu Prasad Yadav : ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್​ ಯಾದವ್​ ಭಾನುವಾರ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ಏಟು ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್​ ಆಯತಪ್ಪಿ ಬಿದ್ದ ಪರಿಣಾಮ
Read More...