Browsing Tag

land slide

Landslide: ಹಿಮಾಚಲ ಪ್ರದೇಶದಲ್ಲಿ ಭಾರಿ ಭೂಕುಸಿತ…! 50 ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ…!!

ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಿಮಾಚಲ ಪ್ರದೇಶದ ಕಿನ್ನೌರ ಬಳಿ ಭಾರಿ ಭೂ ಕುಸಿತ ಉಂಟಾಗಿದೆ. ಸರ್ಕಾರಿ ಬಸ್ ಸೇರಿದಂತೆ ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನಡಿಯಲ್ಲಿ 40 ಜನರು ಸಿಲುಕಿರುವ ಶಂಕೆ  ವ್ಯಕ್ತವಾಗಿದೆ.ಕಿನ್ನೌರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ!-->!-->!-->!-->!-->…
Read More...

Maharastra : ಮಹಾಪ್ರವಾಹಕ್ಕೆ 130 ಮಂದಿ ಬಲಿ : ಮಹಾರಾಷ್ಟ್ರದಲ್ಲಿ ಹೆಲಿಕಾಫ್ಟರ್‌ ಕಾರ್ಯಾಚರಣೆ

ಮುಂಬೈ : ಕಳೆದೊಂದು ವಾರದಿಂದಲೂ ನಿರಂತರವಾಗಿ ಅಬ್ಬರಿಸುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ, ರಾಯಘಡ ಸುತ್ತಮುತ್ತಿನ ಜಿಲ್ಲೆಗಳಲ್ಲಿ ಬರೋಬ್ಬರಿ 130ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ರಾಯಗಡ!-->!-->!-->!-->!-->…
Read More...

ಗುರುಪುರದಲ್ಲಿ ಗುಡ್ಡ ಕುಸಿತ 4 ಮನೆಗಳು ನೆಲಸಮ: ಮಣ್ಣಿನಡಿ ಸಿಲುಕಿರುವ ಇಬ್ಬರು ಬಾಲಕರು

ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದಲೂ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ಹೊರವಲಯದ ಗುರುಪುರದಲ್ಲಿ 4 ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.https://youtu.be/rpV2vIWfoVo!-->!-->!-->!-->!-->…
Read More...