Browsing Tag

Landslide

Landslide in Brazil: ಬ್ರೆಜಿಲ್‌ನಲ್ಲಿ ಭೂಕುಸಿತ 24 ಮಂದಿ ಸಾವು

ಬ್ರೆಜಿಲ್:‌ (Landslide in Brazil) ಪ್ರದೇಶದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಂಭವಿಸಿದ್ದು, ಮಳೆಯ ಕಾರಣ ಭೂಕುಸಿತ ಸಂಭವಿಸಿದೆ. ಈ ವೇಳೆ ಮಣ್ಣಿನ ಗುಡ್ಡ ಕುಸಿದು 24 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಮ‍ಣ್ಣಿನ ಅಡಿಯಲ್ಲಿ ಸಿಲುಕಿದವರನ್ನು!-->…
Read More...

Heavy Rain : ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ, KRS ಡ್ಯಾಂ ಸಂಪೂರ್ಣ ಭರ್ತಿ

ಮೈಸೂರು : ಅರಮನೆ ನಗರಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Heavy Rain) ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ನಂದಿ ಮಾರ್ಗದ ರಸ್ತೆಯುದ್ದಕ್ಕೂ ಭೂ ಕುಸಿತ ಉಂಟಾಗುತ್ತಿದ್ದು, ರಸ್ತೆಗಳು ಕೊಚ್ಚಿ ಹೋಗುವ ಭೀತಿ ಎದುರಾಗಿದೆ. ಇನ್ನೊಂದೆಡೆಯಲ್ಲಿ ಕೆಆರ್‌ಎಸ್‌!-->…
Read More...

Nandi Hills : ಪ್ರವಾಸಿಗರಿಗೆ ಬಿಗ್‌ಶಾಕ್‌ : ನಂದಿ ಬೆಟ್ಟಕ್ಕೆ 20 ದಿನ ಪ್ರವೇಶ ಬಂದ್

ಚಿಕ್ಕಬಳ್ಳಾಫುರ : ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲೊಂದಾಗಿರುವ ನಂದಿಬೆಟ್ಟಕ್ಕೆ ತೆರಳುವ ಪ್ರವಾಸಿಗರಿಗೆ ಬಿಗ್‌ಶಾಕ್‌ ಎದುರಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ನಂದಿ ಬೆಟ್ಟ 20 ದಿನ ಕಾಲ ಬಂದ್‌ ಆಗಲಿದೆ.ಕಳೆದ ರಾತ್ರಿ ಭಾರೀ ಮಳೆ ಸುರಿದಿದ್ದು,!-->!-->!-->…
Read More...

Landslide Sakaleshpur : ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ : ಸಂಚಾರ ವ್ಯತ್ಯಯ

ಸಕಲೇಶಪುರ : ಬೆಂಗಳೂರು - ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಉಂಟಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌ ಎಂಬಲ್ಲಿ ನಡೆದ ಭೂ ಕುಸಿತಕ್ಕೆ ರಸ್ತೆಯೇ ಕುಸಿದಿದ್ದು, ವಾಹನ ಸಂಚಾರ ವ್ಯತ್ಯಯವಾಗಿದೆ.ಕಳೆದೊಂದು ವಾರದಿಂದಲೂ ಸಕಲೇಶಪುರ!-->!-->!-->!-->!-->…
Read More...

Landslide konkan railway: ಗುಡ್ಡ ಕುಸಿದು, ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು : ಮಂಗಳೂರು – ಮುಂಬೈ ರೈಲು…

ಮಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ಮುಂಬೈ - ಮಂಗಳೂರು ರೈಲ್ವೆ ಸಂಚಾರ ಸ್ಥಗಿತಗೊಂಡಿದೆ.ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ!-->!-->!-->!-->!-->…
Read More...

Kundapur : ಒತ್ತಿನೆಣೆಯಲ್ಲಿ ಗುಡ್ಡ ಕುಸಿತ, ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಅಡ್ಡಿ

ಬೈಂದೂರು : ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯ ಬಳಿಯಲ್ಲಿ ಚತುಷ್ಪಥ ಕಾಮಗಾರಿ ವೇಳೆ!-->!-->!-->!-->!-->…
Read More...