Browsing Tag

leakage of chlorin gas

Gas leakage in Bopal : ಭೋಪಾಲ್‌ ಕ್ಲೋರೀನ್‌ ಟ್ಯಾಂಕ್‌ನಿಂದ ಅನಿಲ ಸೋರಿಕೆ ; ಆರು ಮಂದಿಯ ಸ್ಥಿತಿ ಚಿಂತಾಜನಕ

ಭೋಪಾಲ್‌ : (Gas leakage in Bopal) ಕ್ಲೋರಿನ್ ಟ್ಯಾಂಕ್ ನಿಂದ ಅನಿಲ ಸೋರಿಕೆಯಾಗಿ ೧೫ ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನ ಈದ್ಗಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಈ ಪೈಕಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.…
Read More...