Browsing Tag

lectures leave

ಕೊರೊನಾ ಹಿನ್ನೆಲೆ : ಪದವಿ ಪ್ರಾಧ್ಯಾಪಕರಿಗೆ ಜೂ.30ರ ವರೆಗೆ ರಜೆ : ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ಜೂನ್ 16 ರಿಂದ 30 ರವರೆಗೆ ಪದವಿ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ
Read More...