Browsing Tag

lock down relief

ಕೊರೊನಾ ಲಾಕ್ ಡೌನ್ ನಿಂದ ಹಲವು ಜಿಲ್ಲೆಗಳಿಗೆ ವಿನಾಯಿತಿ : ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್, ಉಡುಪಿಗೆ ಬಿಗ್ ರಿಲೀಫ್ ?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರೋ ರಾಜ್ಯದ ಹಲವು ಜಿಲ್ಲೆಗಳಿಗೆ ರಾಜ್ಯ ಸರಕಾರ ವಿನಾಯಿತಿ ನೀಡಿದೆ. ಅದ್ರಲ್ಲೂ ಗ್ರೀನ್ ಝೋನ್ ನಲ್ಲಿರುವ 14 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ರೆಡ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಮುಂದುವರಿಯಲಿದೆ. !-->!-->…
Read More...