Browsing Tag

lockdown

ಕೋವಿಡ್‌ ಡೆಲ್ಟಾ ಪ್ರಕರಣ ಹೆಚ್ಚಳ : ಸಿಡ್ನಿಯಲ್ಲಿ ನಾಲ್ಕು ವಾರ ಲಾಕ್‌ ಡೌನ್‌

ಸಿಡ್ನಿ : ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಡೆಲ್ಟಾ ಪ್ರಕರಣ ಹೆಚ್ಚಳವಾಗಿದೆ. ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಡ್ನಿಯಲ್ಲಿಆಗಸ್ಟ್ 28 ರವರೆಗೆ ಲಾಕ್‌ ಡೌನ್‌ ವಿಸ್ತರಣೆ ಮಾಡಲಾಗಿದೆ ಎಂದು ನ್ಯೂ ಸೌತ್ ವೇಲ್ಸ್ ರಾಜ್ಯ ಪ್ರೀಮಿಯರ್ ಗ್ಲಾಡಿಸ್ ಬೆರೆಜಿಕ್ಲಿಯನ್ ಹೇಳಿದ್ದಾರೆ.
Read More...

ದಕ್ಷಿಣ ಕನ್ನಡದಲ್ಲಿ ಜುಲೈ 5 ರ ವರೆಗೂ ಲಾಕ್ ಡೌನ್ : ಬಸ್ ಸಂಚಾರಕ್ಕೆ ನಿರ್ಬಂಧ : ಸಚಿವ ಕೋಟ

ಮಂಗಳೂರು : ಕೊರೊನಾ ವೈರಸ್ ಸೋಂಕು ಸಂಪೂರ್ಣವಾಗಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಹಿನ್ನೆಲೆ ಯಲ್ಲಿ ಬಸ್ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಲ್ಲಿ ಲಾಕ್ ಡೌನ್
Read More...

BMTC: ರಾಜಧಾನಿಗೆ ಜನರಿಗೆ ಸಿಹಿಸುದ್ದಿ…! ಜೂನ್ 21 ರಿಂದ ರಸ್ತೆಗಿಳಿಯಲಿವೆ ಬಿಎಂಟಿಸಿ ಬಸ್…!!

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಪ್ರಭಾವ ತಗ್ಗುತ್ತಿದ್ದು,  ಅನ್ ಲಾಕ್ ಆರಂಭಗೊಂಡಿದೆ.  ಮೊದಲನೆ ಹಂತದಲ್ಲಿ ಕೆಲವು ವ್ಯವಸ್ಥೆಗಳನ್ನು ಅನ್ ಲಾಕ್ ಮಾಡಲಾಗಿದೆ. ಸತತವಾಗಿ ಕೊರೋನಾ ಕೇಸ್ ಗಳಲ್ಲಿ ಇಳಿಕೆಯಾಗಿರೋದರಿಂದ ಜೂನ್ 21 ರಿಂದ ಎರಡನೇ ಹಂತದ ಅನ್ ಲಾಕ್ ಆರಂಭವಾಗಲಿದ್ದು, ಬಸ್
Read More...

Unlock 2.0 ಜಾರಿಗೆ ಸಿದ್ದತೆ : ಆದ್ರೆ ಈ ಜಿಲ್ಲೆಗಳು ಅನ್ ಲಾಕ್ ಆಗೋದು ಅನುಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಿರುವ ಜಿಲ್ಲೆಗಳಲ್ಲಿ ಈಗಾಗಲೇ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ಜಾರಿ ಮಾಡಲಾಗಿದೆ. ಜೂನ್ 21ರಿಂದ ಎರಡನೇ ಹಂತದ ಅನ್ ಲಾಕ್ ಜಾರಿಗೆ ಸಿದ್ದತೆ ನಡೆದಿದೆ. ಆದ್ರೆ ಪಾಸಿಟಿವಿಟಿ ರೇಟ್ 5ಕ್ಕಿಂತ ಹೆಚ್ಚಿರುವ ಜಿಲ್ಲೆಗಳು ಅನ್ ಲಾಕ್ ಆಗೋದು ಅನುಮಾನ.
Read More...

UNLOCK : ಲಾಕ್ ಡೌನ್ ತೆರವಾದ್ರೂ ರಸ್ತೆಗಿಳಿಯಲ್ಲ ಬಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಗ್ಗಿದ ಹಿನ್ನೆಲೆಯಲ್ಲಿ ಸರಕಾರ ಅನ್ ಲಾಕ್ ಜಾರಿ ಮಾಡಿದೆ. ಆದರೆ ರಾಜ್ಯದಲ್ಲಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಮಾಡಿದ್ರೂ ಕೂಡ ಕೆಎಸ್ಆರ್ ಟಿಸಿ, ಬಿಎಂಟಿಸಿ ಹಾಗೂ ಖಾಸಗಿ ಬಸ್ ಗಳು ರಸ್ತೆ ಇಳಿಯೋದಿಲ್ಲ. ಸಿಲಿಕಾನ್ ಸಿಟಿ ಬೆಂಗಳೂರು
Read More...

11 ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ : ಬಸ್, ಮೆಟ್ರೋ ಸಂಚಾರಕ್ಕಿಲ್ಲ ಅವಕಾಶ : ಸಿಎಂ ಯಡಿಯೂರಪ್ಪ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ತೆರವು ಮಾಡುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ
Read More...

ಕೋಟತಟ್ಟು ಗ್ರಾಮ ಪಂ. ಸಂಪೂರ್ಣ ಲಾಕ್ ಡೌನ್ : ಅಗತ್ಯ ವಸ್ತು ಖರೀದಿಗೂ ಇಲ್ಲ ಅವಕಾಶ

ಕೋಟ : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ. ಜೂನ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದೆ. ಗ್ರಾಮ ಪಂಚಾಯತ್
Read More...

ಕೊರೊನಾ ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದ್ರೆ ಅನ್ ಲಾಕ್ ಪಕ್ಕಾ : ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ :‌ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪಾಸಿಟಿವಿಟಿ ದರ ಶೇ..5 ಕ್ಕೆ ಇಳಿಕೆಯಾದ್ರೆ ಲಾಕ್‌ಡೌನ್ ತೆರವು‌ ಮಾಡುವುದರಲ್ಲಿ ಯಾವುದೇ ಸಂದೇಹ‌‌ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಗೆ‌ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Read More...

ರಾಜ್ಯದಲ್ಲಿ ಜೂ.14ರ‌ ವರೆಗೆ ಲಾಕ್ ಡೌನ್ ವಿಸ್ತರಣೆ : 500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮಾರ್ಗಸೂಚಿ‌ ಒಂದು ವಾರಗಳ ಕಾಲ ಮುಂದುವರಿಯಲಿದೆ‌. ಹೋಟೆಲ್ ಗಳಲ್ಲಿ ಸಂಜೆಯ
Read More...

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ, ಕೆಲವೊಂದು ವಲಯಕ್ಕೆ ವಿನಾಯಿತಿ ಕೊಡ್ತೇವೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಲಾಕ್‍ಡೌನ್ ಮತ್ತೆ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣವಾಗಿಲ್ಲ, ಹಳ್ಳಿಗಳಲ್ಲಿ
Read More...