Browsing Tag

lockdown

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ! ಅಂತರ್ ಜಿಲ್ಲಾ ಸಂಚಾರವೂ ಬಂದ್ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಾಗಲಿದೆ. ಅಲ್ಲದೇ ಅಂತರ್ ಜಿಲ್ಲಾ ಸಂಚಾರ ಕೂಡ ಬಂದ್ ಆಗಲಿದ್ದು, ಈ ಕುರಿತು ಸೋಮವಾರ ನಿರ್ಧಾರವಾಗಲಿದೆ. ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ
Read More...

ಲಾಕ್ ಡೌನ್ ನಿಂದ ರಾಜ್ಯಕ್ಕೆ ಸಂಪೂರ್ಣ ರಿಲ್ಯಾಕ್ಸ್ ?

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಆದೇಶದಿಂದ ಸಂಪೂರ್ಣ ವಿನಾಯಿತಿ ನೀಡುವಂತೆ ರಾಜ್ಯ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಚಿಂತನೆ ನಡೆಸಿದೆ. ಡೆಡ್ಲಿ ಮಹಾಮಾರಿಯ ಆರ್ಭಟ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸುಮಾರು 21 ರಾಜ್ಯದ
Read More...

ಅನ್ ಲಾಕ್ ಬಗ್ಗೆ ಸುಳಿವು ಕೊಟ್ಟ ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಆದೇಶವನ್ನು ಹಂತ ಹಂತವಾಗಿ ಸಡಿಲ ಮಾಡಲಾಗುತ್ತಿದೆ. ಈಗಾಗಲೇ ಅನ್ ಲಾಕ್ 1 ಜಾರಿಯಲ್ಲಿದೆ. ಇನ್ನಷ್ಟು ಅನ್ ಲಾಕ್ ಮಾಡುವ ಸುಳಿವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ದೇಶದಲ್ಲಿ
Read More...

ಕೊರೊನಾ ಪೀಡಿತ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಜಾರಿ

ಚೆನ್ನೈ : ಕೊರೊನಾ ವೈರಸ್ ಸೋಂಕಿಗೆ ತಮಿಳುನಾಡು ಬೆಚ್ಚಿಬಿದ್ದಿದೆ. ತಮಿಳುನಾಡು ಸರಕಾರ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ನಾಲ್ಕು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಆದೇಶ ಜಾರಿ ಮಾಡಿದೆ. ತಮಿಳುನಾಡಿನಲ್ಲಿ ಒಟ್ಟು 42,687 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ
Read More...

ಕರ್ಪ್ಯೂ ಮಾದರಿಯ ಭಾನುವಾರದ ಲಾಕ್ ಡೌನ್ ಕೈಬಿಟ್ಟ ರಾಜ್ಯ ಸರಕಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರತೀ ಭಾನುವಾರದಂದು ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ನಡೆಸುವುದಾಗಿ ಘೋಷಣೆ ಮಾಡಿತ್ತು. ಆದ್ರೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಂಪ್ಲೀಟ್ ಲಾಕ್ ಡೌನ್ ಆದೇಶವನ್ನು ಹಿಂಪಡೆದಿದ್ದಾರೆ. ನಾಳೆ
Read More...

ಹೆಚ್ಚುತ್ತಿದೆ ಕೊರೊನಾ ಸೋಂಕು : ಜೂನ್ 30ವರೆಗೂ ರೈಲು ಸಂಚಾರ ರದ್ದು

ನವದೆಹಲಿ : ಕೊರೋನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ದೇಶದಾದ್ಯಂತ 4ನೇ ಹಂತದ ಲಾಕ್​ಡೌನ್​ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜೂನ್​ 30ರವರೆಗೂ ರೈಲು ಸಂಚಾರವನ್ನು ರದ್ದು ಮಾಡಿರುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ. ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್
Read More...

ಒಂದೇ ವಾರದ ಮದ್ಯ ಮಾರಾಟದಿಂದ ಬಂತು 1,000 ಕೋಟಿ ರೂ. ಆದಾಯ

ಕೋಲಾರ : ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದಂಗಡಿಗಳು ಓಪನ್ ಆಗಿದ್ದವು. ಮದ್ಯದಂಗಡಿ ಓಪನ್ ಆಗಿ ಕೇವಲ ಒಂದೇ ಒಂದು ವಾರದಲ್ಲಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಬರೋಬ್ಬರಿ 1,000 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಕೊರೊನಾ ವೈರಸ್ ಸೋಂಕು ದೇಶದಾದ್ಯಂತ ವ್ಯಾಪಿಸುತ್ತಲೇ
Read More...

ಬಾಯ್ ಫ್ರೆಂಡ್ ಜೊತೆಗೆ ಜಾಲಿ ರೈಡ್ : ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ದ ಎಫೆ್ಐಆರ್

ಮುಂಬೈ: ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಕೂಡ ತನ್ನ ಬಾಯ್ ಫ್ರೆಂಡ್ ಜೊತೆ ಜಾಲಿ ರೈಡ್ ಮಾಡುವ ಮೂಲಕ ಲಾಕ್ ಡೌನ್ ಆದೇಶ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ದ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರೊ
Read More...

ಅಮ್ಮಂದಿರ ದಿನದಂದು ಗರ್ಭಿಣಿಯರಿಗೆ ಸನ್ಮಾನ : ವಿಭಿನ್ನ ಕಾರ್ಯಕ್ಕೆ ನಾಂದಿ ಹಾಡಿದ ಜನಸ್ಪಂದನ ಟ್ರಸ್ಟ್

ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆದಿದೆ. ಕೂಲಿ ಕಾರ್ಮಿಕರು, ಬಡವರು ಊಟವಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಬಡವರಿಗೆ ಜನ ಸ್ಪಂದನ ಸೇವಾ ಟ್ರಸ್ಟ್ ಸಹಾಯ ಹಸ್ತ ಚಾಚಿದೆ. ಈ ಹಿನ್ನಲೆ ಇಂದು ಬಡ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಿ
Read More...

ಸೆಕ್ಸ್ ಗೆ ಒತ್ತಾಯಿಸಿ ಪತ್ನಿಯರಿಗೆ ಟಾರ್ಚರ್ : ವನಿತಾ ಸಹಾಯವಾಣಿ ಗೆ ದಾಖಲಾಯ್ತು 193 ಪ್ರಕರಣ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಉದ್ಬವಿಸಿದ ಸಮಸ್ಯೆಗಳು ಅಷ್ಟಿಷ್ಟಲ್ಲಾ. ಲಾಕ್ ಡೌನ್ ನಿಂದಾಗಿ ಮನೆಯೊಳಗೆ ಜನರೆಲ್ಲಾ ಬಂಧಿಯಾಗಿದ್ದಾರೆ. ಆದ್ರೀಗ ಕೊರೊನಾ ಸಾಂಸಾರಿಕ ಕಲಹಕ್ಕೂ ಕಾರಣವಾಗಿದ್ದು, ಪತಿ ಸೆಕ್ಸ್ ಗಾಗಿ ಟಾರ್ಚರ್ ಕೊಡ್ತಿದ್ದಾರೆ ಅಂತಾ ಆರೋಪಿಸಿ ಪತ್ನಿಯರು ವನಿತಾ ಸಹಾಯವಾಣಿಗೆ
Read More...