Browsing Tag

lockdown

ಲಾಕ್ ಡೌನ್ ವೇಳೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ : ಮಧ್ಯರಾತ್ರಿ ಬಾರ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

ಮೈಸೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದ್ರೂ ಹಲವು ಬಾರ್ ಗಳ ಮಾಲೀಕರು ಅಕ್ರಮವಾಗಿ ಮಧ್ಯಮಾರಾಟ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಅಬಕಾರಿ ಅಧಿಕಾರಿಗಳು ಬಾರ್ ವೊಂದರ ಮೇಲೆ ದಾಳಿ ನಡೆಸಿದ್ದಾರೆ.!-->!-->!-->!-->!-->…
Read More...

ಅಶಕ್ತ ಕುಟುಂಬಗಳಿಗೆ ನೆರವಾದ ಅಘೋರೇಶ್ವರ ಕಲಾರಂಗ, ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್

ಕೋಟ : ಸದಾ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಅಘೋರೇಶ್ವರ ಕಲಾರಂಗ ಮತ್ತು ಕಿದಿಯೂರು ಉದಯಕುಮಾರ್ ಫ್ಯಾಮಿಲಿ ಟ್ರಸ್ಟ್ ಲಾಕ್ ಡೌನ್ ನಲ್ಲಿ ಸಿಲುಕಿರುವ ಅಶಕ್ತ ಕುಟುಂಬಗಳಿಗೆ ನೆರವಾಗಿವೆ. ಸಾಸ್ತಾನ, ಸಾಲಿಗ್ರಾಮ, ಕೋಟ ಪರಿಸರದ ಸುಮಾರು 50ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ ತಮ್ಮ!-->…
Read More...

ಇಂದು ಪ್ರಥಮ ಪಿಯು ಫಲಿತಾಂಶ : ಮೊಬೈಲ್ ನಲ್ಲಿಯೇ ಲಭ್ಯವಾಗುತ್ತೆ ರಿಸಲ್ಟ್

ಬೆಂಗಳೂರು : ಲಾಕ್ ಡೌನ್ ನಡುವಲ್ಲೇ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟವಾಗಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಫಲಿತಾಂಶವನ್ನು ನೋಡಲು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸುವುದಕ್ಕೆ ನಿಷೇಧ ಹೇರಲಾಗಿದ್ದು, ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಫಲಿತಾಂಶವನ್ನು ಕಳುಹಿಸುವ!-->…
Read More...

ಗ್ರಾಮ ಪಂಚಾಯತಿ ಚುನಾವಣೆ ಡೌಟು : ರಾಜ್ಯ ಸರಕಾರದಿಂದ ಮಹತ್ವದ ತೀರ್ಮಾನ

ಬೆಂಗಳೂರು : ಲಾಕ್ ಡೌನ್ ಎಫೆಕ್ಟ್ ಇದೀಗ ಗ್ರಾಮ ಪಂಚಾಯತ್ ಚುನಾವಣೆಯ ಮೇಲೆಯೂ ಬಿದ್ದಿದೆ. ಹೀಗಾಗಿ ಈ ಬಾರಿ ಗ್ರಾಮ ಪಂಚಾಯತ್ ಗಳ ಚುನಾವಣೆ ನಡೆಯೋದು ಅಸಾಧ್ಯ. ಹೀಗಾಗಿ ರಾಜ್ಯ ಸರಕಾರ ಪರ್ಯಾಯ ಮಾರ್ಗಗಳ ಕುರಿತು ಚಿಂತನೆ ನಡೆಸಿದೆ.ರಾಜ್ಯದ 6021 ಗ್ರಾಮ ಪಂಚಾಯತ್ ಗಳ ಅವಧಿ ಇದೇ ಮೇ ಹಾಗೂ!-->!-->!-->!-->!-->…
Read More...

ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದರ ಭರಿಸಲಿಗೆ ಕಾಂಗ್ರೆಸ್

ನವದೆಹಲಿ : ಲಾಕ್ ಡೌನ್ ನಿಂದ ತತ್ತರಿಸಿರೋ ಕೂಲಿ ಕಾರ್ಮಿಕರು ತಮ್ಮೂರಿಗೆ ತೆರಳು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೀಗ ರೈಲ್ವೆ, ಬಸ್ಸುಗಳ ಮೂಲಕ ಸಂಚರಿಸೋದಕ್ಕೆ ಅವಕಾಶ ಕಲ್ಪಿಸಿದ್ದರೂ ಕೂಡ ಕಾರ್ಮಿಕರ ಬಳಿಯಲ್ಲಿ ಹಣವಿಲ್ಲ. ಹೀಗಾಗಿ ದೇಶದಾದ್ಯಂತ ಕಾರ್ಮಿಕರ ಪ್ರಯಾಣದ ದರವನ್ನು!-->…
Read More...

ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ದಾಖಲೆಯ ಇಳಿಕೆ

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದ ಲಾಕ್​ಡೌನ್ 3.0​ ಆದೇಶಿಸಲಾಗಿದೆ. ಲಾಕ್ ಡೌನ್ ನಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ದರದಲ್ಲಿ ಬಾರೀ ಇಳಿಕೆ ಮಾಡಿದೆ. ಇದರಿಂದಾಗಿ ಮಧ್ಯಮ ಹಾಗೂ ಬಡವರ್ಗದವರು!-->…
Read More...

ಖಾಸಗಿ ವಾಹನದಲ್ಲಿ ಪ್ರಯಾಣಕ್ಕೆ ಬ್ರೇಕ್ : ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ

ಬೆಂಗಳೂರು : ರಾಜ್ಯ ಸರಕಾರ ಲಾಕ್ ಡೌನ್ ನಲ್ಲಿ ಸಿಲುಕಿರುವರು ಖಾಸಗಿ ವಾಹನಗಳಲ್ಲಿ ತಮ್ಮೂರುಗಳಿಗೆ ತೆರಳಲು ಅವಕಾಶ ಕಲ್ಪಿಸಿತ್ತು. ಆದ್ರೀಗ ಸರಕಾರ ಆದೇಶವನ್ನು ವಾಪಾಸ್ ಪಡೆದಿದೆ. ಅಲ್ಲದೇ ಕೆಎಸ್ಆರ್ ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.ಮೇ 17ರ ವರೆಗೆ ಮೂರನೇ!-->!-->!-->!-->!-->…
Read More...

ಯುಎಇಯಿಂದ ತಾಯ್ನಾಡಿಗೆ ಮರಳಲು 32,000 ಭಾರತೀಯರ ನೋಂದಣಿ !

ದುಬೈ : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದೇಶದಲ್ಲಿ ನೆಲೆಸಿರುವ ಭಾರತೀಯರನ್ನು ದೇಶಕ್ಕೆ ಕರೆತರಲು ಕೇಂದ್ರ ಸರಕಾರ ಮುಂದಾಗಿದೆ. ಈ ಬೆನ್ನಲ್ಲೇ ಗಲ್ಪ್ ರಾಷ್ಟ್ರಗಳಲ್ಲಿ ವಲಸಿಗರ ಮರು ನೋಂದಣಿ ಅಭಿಯಾನ ಆರಂಭವಾಗಿದ್ದು, ಸುಮಾರು 32,000 ಮಂದಿ ಭಾರತೀಯರು ದೇಶಕ್ಕೆ ಮರಳಲು ನೋಂದಣಿ!-->…
Read More...

ಮದ್ಯಪ್ರಿಯರಿಗೆ ಬಿಗ್ ಶಾಕ್ : ಬಾರ್ ಓಪನ್ ಆದ್ರೂ ಸಿಗಲ್ಲ ಮದ್ಯ !

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದಲೂ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿತ್ತು. ಲಾಕ್ ಡೌನ್ ವಿಸ್ತರಣೆಯ ನಡುವಲ್ಲೇ ಕೇಂದ್ರ ಸರಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದ್ರೀಗ ಬಾರ್ ಗಳು ಓಪನ್ ಆದ್ರೂ ಕೂಡ ಮದ್ಯ ಸಿಗೋದೇ ಡೌಟು.ಮದ್ಯಪಾನ ಆರೋಗ್ಯಕ್ಕೆ ಹಾನಿಕರ!-->!-->!-->!-->…
Read More...

ಇನ್ನೂ 15 ದಿನಗಳ ಕಾಲ ಲಾಕ್ ಡೌನ್ ಮುಂದುವರಿಕೆ ? ಜಿಲ್ಲಾಧಿಕಾರಿಗಳ ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಇನ್ನೂ 15 ದಿನಗಳ ಕಾಲ ಮುಂದುವರಿಸೋ ಸಾಧ್ಯತೆಯಿದೆ. ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿರೊ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಲಾಕ್ ಡೌನ್ ಮುಂದುವರಿಸೋ ಸೂಚನೆಯನ್ನು!-->…
Read More...