Browsing Tag

lodge raid

ಬೆಳ್ತಂಗಡಿ ಲಾಡ್ಜ್ ಗಳ ಮೇಲೆ ವಿಶೇಷ ಪೊಲೀಸರ ದಾಳಿ

ಬೆಳ್ತಂಗಡಿ : Lodge Raid Ujire : ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಮಾಹಿತಿಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ ಪಿ ಅವರ ನಿರ್ದೇಶನದ ಮೇರೆಗೆ ವಿಶೇಷ ಪೊಲೀಸರ ತಂಡ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಐದು ವಾಹನಗಳಲ್ಲಿ ಬಂದಿದ್ದ 20
Read More...

ಮಂಗಳೂರು : ಲಾಡ್ಜ್ ಮೇಲೆ ಪೊಲೀಸರ ದಾಳಿ : ಇಬ್ಬರ ಬಂಧನ

ಮಂಗಳೂರು : ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಾಳ ಗ್ರಾಮದಲ್ಲಿ ನಡೆದಿದೆ. ಹಳೆಯಂಗಡಿ ತೋಕೂರು ನಿವಾಸಿ ಹರೀಶ್, ಬಂಟ್ವಾಳದ ದಡ್ಡಲ್ ಕಾಡ್
Read More...