Browsing Tag

Love li Movie

Vasishta Simha:’ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಶೂಟಿಂಗ್‌ನಲ್ಲಿ ಬ್ಯುಸಿಯಾದ ನಟ ವಸಿಷ್ಠ ಸಿಂಹ

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ (Vasishta Simha) ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು (Love li) 'ಲವ್ ಲಿ'. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್
Read More...