Browsing Tag

LPG Cylinder

LPG ಗ್ರಾಹಕರಿಗೆ ಸಂತಸದ ಸುದ್ದಿ: 750 ರೂಪಾಯಿಗೆ ಪಡೆಯಿರಿ ಗ್ಯಾಸ್‌ ಸಿಲಿಂಡರ್‌

ನವದೆಹಲಿ: (LPG Cylinder just rs 750) ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆಮ್ಮದಿಯ ಸುದ್ದಿಯೊಂದು ಹೊರ ಬಿದ್ದಿದೆ. ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕೂಡ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ (Indane Composite Cylinder) ಕೇವಲ 750 ರೂ.ಗೆ ದೊರೆಯಲಿದೆ.
Read More...

LPG Price Drop : ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 9 ಕೋಟಿಗೂ ಅಧಿಕ ಅಡುಗೆ ಅನಿಲಕ್ಕೆ ₹200 ಸಬ್ಸಿಡಿ

ದೆಹಲಿ : ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (PM Ujjwala Yojana ) ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಎಲ್‌.ಪಿ.ಜಿ ಸಿಲಿಂಡರ್‌ಗೆ ( LPG Price Drop) 200 ರೂಪಾಯಿ ಸಬ್ಸಿಡಿಯನ್ನು ಸರ್ಕಾರ ಪಾವತಿಸಲಿದೆ ಎಂದು ಶನಿವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Read More...

lpg cylinder price increased : ಶ್ರೀಸಾಮಾನ್ಯನ ಜೇಬಿಗೆ ಮತ್ತೊಂದು ಬರೆ : ಗೃಹ ಬಳಕೆಯ ಸಿಲಿಂಡರ್​ ದರದಲ್ಲಿ 50 ರೂ.…

lpg cylinder price increased : ದೇಶದಲ್ಲಿ ದಿನದಿಂದ ದಿನಕ್ಕೆ ದಿನ ಬಳಕೆಯ ವಸ್ತುಗಳ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ತರಕಾರಿ, ಪೆಟ್ರೋಲ್​,ಡೀಸೆಲ್​ ಅಷ್ಟೇ ಏಕೆ ವಿದ್ಯುತ್​ ದರದಲ್ಲಿಯೂ ಭಾರೀ ಏರಿಕೆಯನ್ನು ಗಮನಿಸಿದ್ದೇವೆ. ಕೆಲವು ದಿನಗಳ ಹಿಂದಷ್ಟೇ ಭಾರತೀಯ ರಿಸರ್ವ್ ಬ್ಯಾಂಕ್​
Read More...

LPG cylinder : ಯುಗಾದಿಗೆ ಎಲ್‌ಪಿಜಿ ಶಾಕ್‌ : ಸಿಲಿಂಡರ್ ಬೆಲೆಯಲ್ಲಿ 250 ರೂ. ಹೆಚ್ಚಳ

ನವದೆಹಲಿ : ಯುಗಾದಿಯ ಹೊತ್ತಲ್ಲೇ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ ಗ್ರಾಹಕರಿಗೆ ಶಾಕ್‌ ಕೊಟ್ಟಿದೆ. 19 ಕೆಜಿ ವಾಣಿಜ್ಯ ಅಡುಗೆ ಅನಿಲದ ಬೆಲೆ ಇಂದು ಪ್ರತಿ ಸಿಲಿಂಡರ್ ಗೆ 250 ರೂ. ಇಂದಿನಿಂದ ಎಲ್‌ಪಿಜಿ (LPG cylinder ) ಬೆಲೆ ಪ್ರತೀ ಸಿಲಿಂಡರ್‌ಗೆ 250 ರೂ.ಗಳಷ್ಟು ಹೆಚ್ಚಳವಾಗಲಿದೆ.
Read More...

LPG price hike : ಗ್ರಾಹಕರಿಗೆ ಬಿಸಿ; ಎಲ್‌ಪಿಜಿ ಸಿಲಿಂಡರ್ ಬೆಲೆ 105 ರೂ. ಏರಿಕೆ

ನವದೆಹಲಿ : ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ (LPG price hike ) 105 ರೂ. ಏರಿಕೆಯಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರುತ್ತಿದ್ದು, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 105 ಹೆಚ್ಚಿಸಲಾಗಿದೆ. ಈ ಮೂಲಕ ಗ್ಯಾಸ್‌
Read More...

LPG Cylinder Weight : ಮಹಿಳೆಯರ ಕಷ್ಟ ತಗ್ಗಿಸಲು ಕೇಂದ್ರ ಸರ್ಕಾರದಿಂದ ಸಿಲಿಂಡರ್ ತೂಕ ಇಳಿಕೆ ಸಾಧ್ಯತೆ

"14.2 ಕೆ ಜಿ ತೂಕದ ಸಿಲಿಂಡರ್ ಸಾಗಾಟ ಮಾಡಲು ಮಹಿಳೆಯರಿಗೆ ಕಷ್ಟ ಆಗುತ್ತಿದೆ. ಮಹಿಳೆಯರು ಅನುಭವಿಸುತ್ತಿರುವ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಸಿಲಿಂಡರ್ ತೂಕ ಕಡಿಮೆ ಮಾಡಲು ನಿರ್ಧರಿಸಲಾಗಿದೆ" ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ…
Read More...

LPG Cylinder Blast : ಸಿಲಿಕಾನ್‌ ಸಿಟಿಯಲ್ಲಿ ಬಾಯ್ಲರ್ : ಇಬ್ಬರು ಸಜೀವ ದಹನ, ನಾಲ್ವರು ಗಂಭೀರ

ಬೆಂಗಳೂರು : ಎಲ್‌ಪಿಜಿ ಸಿಲಿಂಡರ್‌ ಬ್ಲಾಸ್ಟ್‌ ಆಗಿ ಇಬ್ಬರು ಸಜೀವವಾಗಿ ದಹನವಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಮನೆಯೊಂದರಲ್ಲಿ ನಡೆದಿದೆ. ಇಲ್ಲಿನ ಮಾಗಡಿ ರಸ್ತೆಯ ಆಂಜನೇಯ ಥಿಯೇಟರ್‌ ಬಳಿಯಲ್ಲಿರುವ ಎಂ.ಎಂ.ಪುಡ್‌
Read More...