Browsing Tag

LPG GAS

ಕೇವಲ 500 ರೂ.ಗೆ ಎಲ್‌ಪಿಜಿ ಗ್ಯಾಸ್, ನಾಳೆಯಿಂದಲೇ ಉಚಿತ ವಿದ್ಯುತ್ : ಸರಕಾರದಿಂದ ಹೊಸ ಘೋಷಣೆ

LPG gas for just Rs 500, free electricity : ಕರ್ನಾಟಕದ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆಯ ಸೌಲಭ್ಯವನ್ನು ಜನರು ಪಡೆಯುತ್ತಿದ್ದಾರೆ. ಇದೀಗ ಫೆಬ್ರವರಿ 27 ರಿಂದ ಕೇವಲ 500 ರೂ.ಗೆ…
Read More...

LPG Price : ಎಲ್‌ಪಿಜಿ ಗ್ರಾಹಕರಿಗೆ ಗುಡ್‌ ನ್ಯೂಸ್‌, ಸಿಲಿಂಡರ್‌ ಬೆಲೆಯಲ್ಲಿ 171.50 ರೂ. ಇಳಿಕೆ

ನವದೆಹಲಿ : ಕರ್ನಾಟಕ ಚುನಾವಣೆಯ ನಡುವಲ್ಲೇ ಕೇಂದ್ರ ಸರಕಾರ ಗ್ಯಾಸ್‌ ಬೆಲೆಯಲ್ಲಿ ಬಾರೀ ಕಡಿತ ಮಾಡಿದೆ. ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು (LPG Price ) ಪರಿಷ್ಕರಿಸಿವೆ. 19 ಕೆಜಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ನ
Read More...

LPG ಗ್ಯಾಸ್ ಬದಲು ಉಚಿತ ಸೋಲಾರ್ ಸ್ಟವ್ : ಕೇಂದ್ರ ಸರಕಾರದಿಂದ ಭರ್ಜರಿ ಕೊಡುಗೆ

ನವದೆಹಲಿ : ದೇಶದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲೂ ದಿನಬಳಕೆಯ ಅಗತ್ಯ ವಸ್ತುಗಳಲ್ಲಿ ಒಂದಾದ ಎಲ್‌ಪಿಜಿ ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ನಿಂದ ರಾಜ್ಯದ ಜನತೆಗೆ ಮುಕ್ತಿ
Read More...

ಎಲ್‌ಪಿಜಿ ಗ್ರಾಹಕರಿಗೆ ಸಿಹಿ ಸುದ್ದಿ : ಗ್ಯಾಸ್‌ ಸಿಲಿಂಡರ್‌ ಮೇಲೆ 200 ರೂ ಸಬ್ಸಡಿ ಲಭ್ಯ

ನವದೆಹಲಿ : ದಿನನಿತ್ಯದ ಅಗತ್ಯ ದಿನ ಬಳಕೆ ವಸ್ತುಗಳಲ್ಲಿ ಗ್ಯಾಸ್‌ ಸಿಲಿಂಡರ್‌ (LPG Cylinder Subsidy) ಕೂಡ ಒಂದಾಗಿದೆ. ಇತ್ತೀಚೆಗೆ ಗ್ಯಾಸ್‌ ಸೇರಿದಂತೆ ಇತರ ವಸ್ತುಗಳ ಬೆಲೆ ಕೂಡ ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ದಿನನಿತ್ಯ ಜೀವನ ಸಾಗಿಸುವುದು ಕಷ್ಟಕರವಾಗಿದೆ. ಅಂತಾರಾಷ್ಟ್ರೀಯ
Read More...

LPG Subsidy Hike : ಗ್ರಾಹಕರಿಗೆ ಗುಡ್‌ ನ್ಯೂಸ್‌ : ಎಲ್‌ಪಿಜಿ ಸಬ್ಸಿಡಿ ಹಣದಲ್ಲಿ ಏರಿಕೆ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ (LPG Subsidy Hike) ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ದೈನಂದಿನ ದಿನ ಬಳಕೆಯಲ್ಲಿ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬಹು ಮುಖ್ಯವಾಗಿದೆ. ಸರಕುಗಳ ಹೆಚ್ಚಿನ ಬೆಲೆಯಿಂದಾಗಿ ನರೇಂದ್ರ ಮೋದಿ ಸರಕಾರವು ಫೆಬ್ರವರಿ 1
Read More...

LPG Gas Cylinder : LPG ಗ್ಯಾಸ್ ಸಿಲಿಂಡರ್ ಹೊಸ ನಿಯಮ :12ಕ್ಕಿಂತ ಅಧಿಕ ಸಿಲಿಂಡರ್ ಬಳಸಿದ್ರೆ ಸಬ್ಸಿಡಿ ಕಟ್

ನವದೆಹಲಿ : ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌(LPG Gas Cylinder )ಗಳ ಬಳಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಇನ್ಮುಂದೆ ಬೇಕಾದಷ್ಟು ಗ್ಯಾಸ್ ಸಿಲಿಂಡರ್
Read More...

LPG cylinder price : ಗ್ರಾಹಕರಿಗೆ ಶಾಕ್‌, ಎಲ್‌ಪಿಜಿ ಸಿಲಿಂಡರ್ ಬೆಲೆ 102 ರೂ. ಏರಿಕೆ

ನವದೆಹಲಿ : ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೊಮ್ಮೆ ಶಾಕ್‌ ಕೊಟ್ಟಿದೆ. ಇಂದಿನಿಂದ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ (LPG cylinder price ) 102 ರೂಪಾಯಿ ಏರಿಕೆಯಾಗಿದೆ. ಮೇ 1ರ ಭಾನುವಾರದಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102.50 ರೂ.ಗಳಷ್ಟು
Read More...

LPG ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ಸಿಲಿಂಡರ್‌ ಬೆಲೆಯಲ್ಲಿ 103 ರೂ. ಹೆಚ್ಚಳ

ನವದೆಹಲಿ : ಗ್ಯಾಸ್‌ ಸಿಲಿಂಡರ್‌ ಬೆಲೆ (LPG) ಇಳಿಕೆಯ ನಿರೀಕ್ಷೆಯಲ್ಲಿದ್ದ ಗ್ರಾಹಕರಿಗೆ ಬಿಗ್‌ ಶಾಕ್‌ ಎದುರಾಗಿದೆ. ವಾಣಿಜ್ಯ ಸಿಲಿಂಡರ್‌ಗಳ ಎಲ್‌ಪಿಜಿ ಬೆಲೆಯನ್ನು ಬುಧವಾರ 103.50 ರೂ. ಏರಿಕೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ
Read More...

LGP Gas Fire : ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದ ಬೆಂಕಿ : ಹೊತ್ತಿ ಉರಿದ ಮನೆ

ಬೆಳಗಾವಿ : ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಡೀ ಮನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಪ್ರಭುವಾಡಿ ಎಂಬಲ್ಲಿ ನಡೆದಿದೆ. ದಿಲೀಪ್‌ ಶಂಕರ್‌ ಕದಂ ಎಂಬವರಿಗೆ ಸೇರಿದ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿದೆ. ಗ್ಯಾಸ್‌
Read More...

ಎಸ್ಎಸ್ಎಲ್ ಸಿ ಪಾಸಾದವರು ಆರಂಭಿಸಬಹದು ಗ್ಯಾಸ್ ಏಜೆನ್ಸಿ : ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ ?

ನವದೆಹಲಿ: ಪ್ರತಿಯೊಬ್ಬರೂ LPG ಗ್ಯಾಸ್ ಏಜೆನ್ಸಿಯನ್ನು ತೆರೆಯಲು ಅವಕಾಶದ ಹುಡುಕಾಟದಲ್ಲಿರುತ್ತಾರೆ. ಈ ಲಾಭದಾಯಕ ವ್ಯವಹಾರವನ್ನು ಸುಲಭವಾಗಿ ಪ್ರಾರಂಭಿಸಲು ಸಾಧ್ಯವಿಲ್ಲ, ಆದರೆ ಮೊದಲ ದಿನದಿಂದ ಅದು ಗಳಿಕೆಯ ಮಾರ್ಗವನ್ನು ತೆರೆಯುತ್ತದೆ. ನೀವೂ ಕೂಡ ಗ್ಯಾಸ್ ಏಜೆನ್ಸಿಯನ್ನು ತೆರೆಯಲು ಬಯಸಿದರೆ,
Read More...