ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ : 9 ಸಾವು, ಹಲವರಿಗೆ ಗಾಯ
ಲೂಧಿಯಾ : ಪಂಜಾಬ್ನ ಲೂಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ಭಾನುವಾರ ಅನಿಲ ಸೋರಿಕೆಯ ಘಟನೆ (Ludhiana Gas Leak) ವರದಿಯಾಗಿದೆ. ಈ ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, 11 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಆಡಳಿತ,!-->…
Read More...
Read More...