Browsing Tag

Maharashtra Fire incident

Fire incident : ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟಗೊಂಡು 4 ಮಂದಿ ಸಾವು, ಮೂವರಿಗೆ ಗಾಯ

ಮಹಾರಾಷ್ಟ್ರ : (Fire incident) ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತದ ನಂತರ ಕೆಮಿಕಲ್‌ ತುಂಬಿದ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡು ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಬೆಳಗ್ಗೆ 11 ಗಂಟೆ ಸುಮಾರಿಗೆ
Read More...