Browsing Tag

mahesh yadagiri

ಕೂಲಿ ಕೆಲಸ ಮಾಡುತ್ತಲೇ ರಾಂಕ್ ಪಡದ ವಿದ್ಯಾರ್ಥಿ : ಸರಕಾರಿ ಶಾಲೆಯ ವಿದ್ಯಾರ್ಥಿಗೆ ಶಾಕ್ ಕೊಟ್ಟ ಸಚಿವರು!

ಬೆಂಗಳೂರು : ಆತನ ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಆದರೂ ಓದಿನಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ತುಡಿತ. ಕೂಲಿ ಕೆಲಸ ಮಾಡುತ್ತಲೇ ವಿದ್ಯಾಭ್ಯಾಸವನ್ನು ಪಡೆದ ಬಾಲಕನೀಗ ರಾಜ್ಯವೇ ತನ್ನತ್ತ ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾನೆ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 616
Read More...