Browsing Tag

Mamgalore news

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆ ಬರೆಯುತ್ತಿದೆ‌ ಕೊರೊನಾ ಸೋಂಕು

ಉಡುಪಿ /ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ಎರಡ ನೇ ಅಲೆಯ ಅಬ್ಬರ‌ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 272 ಮಂದಿಗೆ ಕೊರೊನಾ‌ ಸೋಂಕು ಕಾಣಿಸಿಕೊಂಡಿದ್ದರೆ, ಉಡುಪಿ ಜಿಲ್ಲೆ ಯಲ್ಲಿ 152 ಮಂದಿಗೆ ಸೋಂಕು ದೃಢಪಟ್ಟಿದ್ದು ಆತಂಕ ಮೂಡಿಸಿದೆ.     (adsbygoogle!-->!-->!-->!-->!-->!-->…
Read More...