Browsing Tag

Man of The Match

KL Rahul : ಕನ್ನಡಿಗನ ಭರ್ಜರಿ ಕಂ ಬ್ಯಾಕ್‌ : ಪಂದ್ಯಶ್ರೇಷ್ಠ ಪ್ರಶಸ್ತಿ ಧಕ್ಕಿಸಿಕೊಂಡ ರಾಹುಲ್‌

ನವದೆಹಲಿ : ಟೀಂ ಇಂಡಿಯಾ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದೆ. ಐದು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದ ಭಾರತ ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಅದ್ರಲ್ಲೂ ಎರಡನೇ ಪಂದ್ಯದ ಗೆಲುವಿನ ರೂವಾರಿ ರಾಹುಲ್‌ಗೆ ಪಂದ್ಯ ಶ್ರೇಷ್ಟ
Read More...