Mandya News : ಈಜಲು ತೆರಳಿದ್ದ ರಾಷ್ಟೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಸಾವು
ಮಂಡ್ಯ : ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ನಾಲೆಗೆ ಈಜಲು ತೆರಳಿದ್ದ ವೇಳೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ(Mandya News) ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಬಾಳು ಎಂಬಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ 17 ವರ್ಷದ ಆಲ್ಹರ್ಶ್ ಮೃತ ಕೀಡಾಪಟು.…
Read More...
Read More...