Browsing Tag

mangalore city corporation

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ! ಸಮುದಾಯಕ್ಕೆ ಹರಡಿತಾ ಮಹಾಮಾರಿ ?

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಲೇ ಇದೆ. ಜಿಲ್ಲೆಯಲ್ಲಿ ಇಂದು ಕೂಡ 300ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರು ನಗರದಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕವನ್ನು ಮೂಡಿಸಿದೆ.
Read More...

ಕೊರೊನಾ ಎಫೆಕ್ಟ್ : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗಿಲ್ಲ ಪ್ರವೇಶ

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾವನ್ನು ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ. ಆದರೆ ಪಾಲಿಕೆಗೆ ನಿತ್ಯವೂ
Read More...

ಕೊರೊನಾ ಎಫೆಕ್ಟ್ ! ಮಂಗಳೂರು ಸೆಂಟ್ರಲ್ ಮಾರುಕಟ್ಟೆ ನೆಲಸಮಕ್ಕೆ ಮುಂದಾದ ಪಾಲಿಕೆ

ಮಂಗಳೂರು : ಕೊರೊನಾ ಮಹಾಮಾರಿ ಮಂಗಳೂರನ್ನು ಬಿಟ್ಟುಬಿಡದಂತೆ ಕಾಡುತ್ತಿದೆ. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೊರೊನಾ ತಡೆಗೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನೇ ತೆರವಿಗೆ ಮುಂದಾಗಿದೆ. ಕೇಂದ್ರ
Read More...

ಮನಪಾ ಚುನಾವಣೆ : ಮೇಯರ್ ಆಗಿ ದಿವಾಕರ್, ಉಪಮೇಯರ್ ಆಗಿ ವೇದಾವತಿ ಆಯ್ಕೆ ಸಾಧ್ಯತೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. ಪಾಲಿಕೆ ಚುನಾವಣೆ ನಡೆದು ಮೂರು ತಿಂಗಳ ಬಳಿಕ ಮೇಯರ್ ಮತ್ತು ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಮೈಸೂರು ವಿಭಾಗೀಯ ಆಯುಕ್ತರರ ನೇತೃತ್ವದಲ್ಲಿ ಪಾಲಿಕೆ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ
Read More...

ಮಂಗಳೂರು ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್ !

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದು ಮೂರು ತಿಂಗಳು ಕಳೆದಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದರೂ ಇದುವರೆಗೂ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ನಡೆದಿರಲಿಲ್ಲ. ಇದೀಗ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣಾ ದಿನಾಂಕ ಫಿಕ್ಸ್ ಆಗಿದೆ. ಮಂಗಳೂರು
Read More...