Browsing Tag

mangalore corona

Mangalore : ದ.ಕ 354, ಉಡುಪಿಯಲ್ಲಿ 159 ಮಕ್ಕಳಿಗೆ ಕೊರೊನಾ : ಕರಾವಳಿಯಲ್ಲಿ ಶುರುವಾಯ್ತು 3ನೇ ಅಲೆಯ ಆತಂಕ

ಮಂಗಳೂರು : ರಾಜ್ಯದಲ್ಲೀಗ ಕೊರೊನಾ ಮೂರನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಅದ್ರಲ್ಲೂ ಕರಾವಳಿ ಭಾಗಗಳಲ್ಲಿ ಕೊರೊನಾ ಮೂರನೇ ಅಲೆಯ ಆರ್ಭಟ ಹೆಚ್ಚಾಗಿದ್ದು, ಕಳೆದ ಹತ್ತು ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 354 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಉಡುಪಿಯಲ್ಲಿ 159!-->…
Read More...

1 ತಿಂಗಳ ಮಗುವಿಗೆ ಕೊರೊನಾ ಟೆಸ್ಟ್ ಮಾಡಿದ ಸಿಬ್ಬಂದಿ..!!! ಮಂಗಳೂರಲ್ಲಿ ಆರೋಗ್ಯ ಸಿಬ್ಬಂದಿಗಳ ಮಹಾ ಎಡವಟ್ಟು

ಮಂಗಳೂರು : ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವಲ್ಲೇ ವಿದೇಶದಿಂದ ಬಂದಿದ್ದ 1 ತಿಂಗಳ ಮಗುವಿಗೆ ಗಂಟಲು ದ್ರವ ತೆಗೆಯುವ ಮೂಲಕ ಮಂಗಳೂರಿನ ಆರೋಗ್ಯ ಸಿಬ್ಬಂಧಿ ಮಹಾ ಎಡವಟ್ಟು ಮಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.ಬೆಳಗ್ಗೆ 4.45ಕ್ಕೆ!-->!-->!-->!-->!-->…
Read More...

ಮಂಗಳೂರು : 51 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು : ಸೀಲ್ ಡೌನ್

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಇತ್ತೀಚಿನ ದಿನಗಳಲ್ಲಿ ಮಂಗಳೂರು ನಗರದಲ್ಲಿನ ವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜು ಹಾಗೂ ಶಿಕ್ಷಣ!-->!-->!-->!-->!-->…
Read More...

ಉಡುಪಿಯಲ್ಲಿ 182, ದಕ್ಷಿಣ ಕನ್ನಡದಲ್ಲಿ 283 ಮಂದಿಗೆ ಸೋಂಕು : ರಾಜ್ಯದಲ್ಲಿ 90,000ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಕರಾವಳಿಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿಂದು ಕೂದ ಬರೋಬ್ಬರಿ 5,072 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 90,0942ಕ್ಕೆ ಏರಿಕೆಯಾಗಿದೆ.ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ!-->!-->!-->!-->!-->!-->!-->…
Read More...

ರಾಜ್ಯದಲ್ಲಿಂದು 5007 ಮಂದಿಗೆ ಸೋಂಕು, 110 ಮಂದಿ ಸಾವು : ಬೆಂಗಳೂರು, ಉಡುಪಿ, ದ.ಕ., ಮೈಸೂರಲ್ಲಿ ಕೊರೊನಾರ್ಭಟ

ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದೆ. ಒಂದು ಒಂದೇ ದಿನ ಬರೋಬ್ಬರಿ 5007 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 110 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಬಾಗಲಕೋಟೆಯಲ್ಲಿ ಕೊರೊನಾರ್ಭಟ ಮುಂದುವರಿದಿದೆ.!-->!-->!-->!-->…
Read More...

ಉಡುಪಿಯಲ್ಲಿ 281, ದ.ಕ 162 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿಂದು ಕೊರೊನಾರ್ಭಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿಂದು ಕೂಡ ತನ್ನ ಆರ್ಭಟವನ್ನು ಮುಂದುವರಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿಂದು 4764 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ!-->…
Read More...

ದಕ್ಷಿಣ ಕನ್ನಡದಲ್ಲಿ ಸಮುದಾಯಕ್ಕೆ ಹರಡಿತಾ ಕೊರೊನಾ ? ಉಳ್ಳಾಲ ರಾಂಡಮ್ ಟೆಸ್ಟ್ ನಲ್ಲಿ ಬೆಚ್ಚಿಬೀಳಿಸುವ ವರದಿ !

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕಿನ ಆರ್ಭಟ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕು ಸಮುದಾಯಕ್ಕೆ ಹರಡಿರುವ ಆತಂಕ ಎದುರಾಗಿದೆ. ಶಾಸಕರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ನಡುವಲ್ಲೇ ಉಳ್ಳಾಲದಲ್ಲಿ ನಡೆದ ರಾಂಡಮ್!-->…
Read More...

ಕೊರೊನಾ ಮಹಾಮಾರಿಗೆ ಮಂಗಳೂರಲ್ಲಿ ಮತ್ತೊಂದು ಬಲಿ

ಮಂಗಳೂರು : ಕೊರೊನಾ ಮಹಾಮಾರಿ ಮಂಗಳೂರಲ್ಲಿ ಮತ್ತೊಂದು ಬಲಿ ಪಡೆದಿದೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 60 ವರ್ಷದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.!-->!-->!-->!-->!-->…
Read More...

ಮಂಗಳೂರಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿ : 31 ವರ್ಷದ ಯುವಕ, 57 ವರ್ಷದ ವೃದ್ದೆ ಸಾವು

ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ.ಬಂಟ್ವಾಳದಲ್ಲಿ ಮತ್ತೆ ಕೊರೊನಾ ಸೋಂಕು!-->!-->!-->!-->!-->…
Read More...

ಒಂದೇ ಕುಟುಂಬದ 12 ಮಂದಿಗೆ ಕೊರೊನಾ ಸೋಂಕು : ಕರಾವಳಿಯಲ್ಲಿ ಮತ್ತೆ ಶುರುವಾಯ್ತು ಕೊರೊನಾತಂಕ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಆರ್ಭಟ ಮತ್ತೆ ಶುರುವಾಗಿದೆ. ಮಂಗಳೂರಿನ ಉಳ್ಳಾಲದಲ್ಲಿ ಒಂದೇ ಮನೆಯ 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜನತೆಗೆ ಆತಂಕವನ್ನು ಮೂಡಿಸಿದೆ.ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಲೇ ಹೆಚ್ಚು ಆತಂಕವನ್ನು ಉಂಟುಮಾಡಿದ್ದು ದಕ್ಷಿಣ ಕನ್ನಡ!-->!-->!-->!-->!-->…
Read More...