Browsing Tag

mangalore dc

Mangalore : ದಕ್ಷಿಣ ಕನ್ನಡದಲ್ಲಿ ಶಾಲಾರಂಭಕ್ಕೆ ಗ್ರೀನ್‌ಸಿಗ್ನಲ್‌

ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವೀಕೆಂಡ್‌ ಕರ್ಪ್ಯೂ ರದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೀಗ ಶಾಲಾರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಸೆಪ್ಟೆಂಬರ್‌ 17ರಿಂದ 8, 9 ಮತ್ತು 10ನೇ ತರಗತಿಗಳು
Read More...

Mangalore : ಸಪ್ಟೆಂಬರ್‌ 15 ರ ವರೆಗೆ ಪದವಿ, ಸ್ನಾತಕೋತ್ತರ ತರಗತಿಗಳ ಆರಂಭವಿಲ್ಲ : ಡಿ.ಸಿ. ಡಾ.ರಾಜೇಂದ್ರ ಕೆ.ವಿ

ಮಂಗಳೂರು : ಕೊರೊನಾ ಸೋಂಕಿನ ಪ್ರಮಾಣ ಇಳಿಕೆ ಕಂಡಿಲ್ಲ. ಹೀಗಾಗಿ ಸಪ್ಟೆಂಬರ್‌ 15ರ ವರೆಗೆ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳನ್ನು ಆರಂಭಿಸಬಾರದು. ವಿದ್ಯಾರ್ಥಿ ಗಳಿಗೆ ಭೌತಿಕ ತರಗತಿಗಳ ಬದಲು ಕೇವಲ ಆನ್‌ಲೈನ್‌ ಮೂಲಕವಷ್ಟೇ ತರಗತಿಗಳನ್ನು ನಡೆಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.
Read More...

Mangalore V V Exams : ಅಗಸ್ಟ್‌ 11 ರಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಆದ್ರೀಗ ಬಾಕಿ ಉಳಿದಿರುವ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಅಗಸ್ಟ್‌ 11 ರಿಂದ ನಡೆಸುವಂತೆ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ.
Read More...

EXAMS POSTPONED : ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ : ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಮಂಗಳೂರು ವಿವಿ ಪರೀಕ್ಷೆಗೆ ಕೇರಳ ರಾಜ್ಯದಿಂದಲೂ
Read More...

Mangalore : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಗ್ರಾಮ ಪಂಚಾಯತ್ ಸೀಲ್ ಡೌನ್

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲೀಗ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಇದೀಗ ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರ
Read More...

ದ.ಕ. ಜಿಲ್ಲಾಧಿಕಾರಿಗಳಿಗೂ ಕೊರೊನಾ ಪಾಸಿಟಿವ್

ಮಂಗಳೂರು : ಕರಾವಳಿಯಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ ಹೆಮ್ಮಾರಿ ಕೊರೊನಾ ಸೋಂಕು ಇದೀಗ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅವರಿಗೂ ತಗುಲಿದೆ. ಕೋವಿಡ್ ಸೋಂಕು ದೃಢಪಟ್ಟಿ ಹಿನ್ನೆಲೆಯಲ್ಲಿ
Read More...

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್

ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತೋ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಆಚರಿಸಲಾಗುತ್ತಿದೆ. ಬೆಳಗ್ಗೆ 7 ರಿಂದ 12 ಗಂಟೆಯ ವರೆಗೆ ದಿನಸಿ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಖಾಸಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
Read More...