Browsing Tag

mangaluru

ರಂಜಾನ್‌ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು (ಎಪ್ರಿಲ್ 10) ಸಾರ್ವತ್ರಿಕ ರಜೆ‌

Eid al fitr Ramdan : ಮಂಗಳೂರು : ಮುಸ್ಲೀಮರ ಪವಿತ್ರ ಹಬ್ಬ ಈದುಲ್‌ ಫಿತರ್‌ ಅನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು (ಎಪ್ರಿಲ್‌ 10) ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಪ್ರಿಲ್‌ 10 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ದಕ್ಷಿಣ…
Read More...

ಕದ್ರಿ ದೇಗುಲ ಪ್ರವೇಶಿಸಿದ ಅಪರಿಚಿತ ಯುವಕರು : ಬೈಕ್‌, ಮೂವರು ಪೊಲೀಸರ ವಶಕ್ಕೆ

ಮಂಗಳೂರು : ಪುರಾಣ ಪ್ರಸಿದ್ದ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ (Kadri Shree Manjunatha Temple) ಉಗ್ರರ ಟಾರ್ಗೆಟ್‌ ಆಗಿತ್ತು ಅನ್ನೋದು ಉಗ್ರ ಶಾರೀಕ್‌ ನಿಂದ ಬಯಲಾಗಿತ್ತು. ಇದೀಗ ಕದ್ರಿ ದೇವಾಲಯಕ್ಕೆ ಮೂವರು ಅಪರಿಚಿತ ಯುವಕರು ಬೈಕಿನೊಂದಿಗೆ ನುಗ್ಗುವ ಮೂಲಕ ಕೆಲ ಕಾಲ ಆತಂಕ
Read More...

ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ : ನಿಷೇಧಾಜ್ಞೆ ಜಾರಿ

ಮಂಗಳೂರು : ಚುನಾವಣಾ ಮತದಾನದ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಘರ್ಷಣೆ ( Bjp Congress Workers Clash) ನಡೆದಿದೆ. ಮೂಡಬಿದರೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಿಥುನ್‌ ರೈ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು.
Read More...

Mangaluru Fire Breaks : ಜಪ್ಪಿನಮೊಗರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ : ಸುಟ್ಟುಕರಕಲಾಯ್ತು ಬಸ್‌

ಮಂಗಳೂರು : ಗ್ಯಾರೇಜ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಗೆಗೆ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರು ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯವನ್ನು
Read More...

Mangalore Murder : ಹಾಡಹಗಲೇ ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಚೂರಿ ಇರಿದು ಬರ್ಬರ ಹತ್ಯೆ

ಮಂಗಳೂರು : (Mangalore Murder) ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಶುಕ್ರವಾರ ಹಾಡುಹಗಲೇ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಅತ್ತಾವರ ನಿವಾಸಿ ರಾಘವ (50) ಎಂದು ತಿಳಿದು
Read More...

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದಕ್ಕೆ ಬೈದ ತಾಯಿ: ಮನನೊಂದು ನೇಣಿಗೆ ಶರಣಾದ ಬಾಲಕ

ಮಂಗಳೂರು: (Student got suicide) ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಕಾರಣಕ್ಕೆ ಮಗನಿಗೆ ತಾಯಿ ಬೈದಿದ್ದು, ಇದರಿಂದ ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೋಟೆಮುರದಲ್ಲಿರುವ ರೆಡ್‌ ಬ್ರಿಕ್ಸ್‌ ಅಪಾರ್ಟ್‌ ಮೆಂಟ್‌ನಲ್ಲಿ ನಡೆದಿದೆ. ಕೋಟೆಮುರದಲ್ಲಿರುವ ರೆಡ್‌ ಬ್ರಿಕ್ಸ್‌
Read More...

Warrior heart attack death: ತಾಯಿಯ ವರ್ಷದ ಕಾರ್ಯಕ್ಕೆ ಹುಟ್ಟೂರಿಗೆ ಬರುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಮಂಗಳೂರು: (Warrior heart attack death) ಭೋಪಾಲ್‌ ನಲ್ಲಿ ಸಶಸ್ತ್ರ ಸೀಮ್‌ ಬಸ್‌ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ತನ್ನ ತಾಯಿಯ ವರ್ಷದ ಕಾರ್ಯಕ್ಕೆ ಊರಿಗೆ ಬರುತ್ತಿರುವ ವೇಳೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ. ಮುರುಳಿಧರ್‌ ರೈ (37 ವರ್ಷ) ಮೃತ ಯೋಧ. ಮುರುಳಿಧರ್‌ ರೈ
Read More...

Drug case- 9 suspended: ಮಂಗಳೂರು ಡ್ರಗ್ಸ್‌ ಪ್ರಕರಣ: 2 ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಮಂಗಳೂರು: (Drug case- 9 suspended) ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರು ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮೆಡಿಕಲ್‌ ಕಾಲೇಜಿನ ಹಾಗೂ ಖಾಸಗಿ ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಹಾಗೂ ಇಬ್ಬರು ವೈದ್ಯರನ್ನು
Read More...

Mangaluru hindu worker death: ನೇತ್ರಾವತಿ ನದಿಯಲ್ಲಿ ಹಿಂದೂ ಕಾರ್ಯಕರ್ತನ ಶವ ಪತ್ತೆ: ಸಾವಿನ ಸುತ್ತ ಹಲವು ಶಂಕೆ

ಮಂಗಳೂರು: (Mangaluru hindu worker death) ಪಾಣೆಮಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಹಿಂದೂ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಜೇಶ್‌ ಸುವರ್ಣ ಸಾನದಮನೆ ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ
Read More...

Doctor K. jayaram shetty: ಮಂಗಳೂರಿನ ಖ್ಯಾತ ವೈದ್ಯ ಕೆ. ಜಯರಾಮ್‌ ಶೆಟ್ಟಿ ಹೃದಯಾಘಾತದಿಂದ ನಿಧನ

ಮಂಗಳೂರು: (Doctor K. jayaram shetty) ಮಂಗಳೂರು ದೇರಳಕಟ್ಟೆಯ ಜಸ್ಟೀಸ್‌ ಕೆ.ಎಸ್.ಹೆಗ್ಡೆ ಚಾರಿಟೇಬಲ್‌ ಆಸ್ಪತ್ರೆಯ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಆಸ್ಪತ್ರೆಯ ರೇಡಿಯೇಷನ್‌ ಆಂಕಾಲಜಿ ಕ್ಯಾನ್ಸರ್‌ ವಿಭಾಗದ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುಪುರ
Read More...