Browsing Tag

manipal

Manipal Arbi Falls : ಅರ್ಬಿ ಫಾಲ್ಸ್‌ನಲ್ಲಿ ಪೊಲೀಸರ ಹೆಸರಲ್ಲಿ ಪ್ರೇಮಿಗಳಿಂದ ಸುಲಿಗೆ : ಇಬ್ಬರ ಬಂಧನ

ಮಣಿಪಾಲ : ಅರ್ಬಿ ಫಾಲ್ಸ್‌ನಲ್ಲಿ (Manipal Arbi Falls) ಕುಳಿತಿದ್ದ ಜೋಡಿಯನ್ನು ಬೆದರಿಸಿ ಪೊಲೀಸರ ಹೆಸರಲ್ಲಿ ಹಣ ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಣಿಪಾಲ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ.
Read More...

Drug sales case: ಮಣಿಪಾಲ: ಮಾದಕ ವಸ್ತು ಮಾರಾಟ: ಇಬ್ಬರು ವಿದ್ಯಾರ್ಥಿಗಳ ಅಮಾನತು

ಉಡುಪಿ: (Drug sales case) ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಆರೋಪಿಗಳಾದ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡುವ ಮೂಲಕ ಮಣಿಪಾಲ ಮಾಹೆ ವಿದ್ಯಾಲಯವೂ ಅಕ್ರಮದಲ್ಲಿ ತೊಡಗಿರುವ ವಿರುದ್ದ ಶಿಸ್ತು ಕ್ರಮ ಜರುಗಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಅಕ್ಷಯ್‌ ಹಾಕೇ ಮಚ್ಚೀಂದ್ರ
Read More...

ದಾರಿ ತಪ್ಪಿಸಿದ ಮಾರ್ಗಸೂಚಿ : ಮಣಿಪಾಲದಲ್ಲೊಂದು ದಾರಿ ತಪ್ಪಿಸುವ ಬೋರ್ಡ್

ಉಡುಪಿ : ದೂರದ ಊರಿನಿಂದ ಬರುವ ಪ್ರಯಾಣಿಕರಿಗೆ ಸಹಾಯವಾಗಲೆಂದು ದಾರಿ ಮಧ್ಯೆದಲ್ಲಿ ಮಾರ್ಗಸೂಚಿಯ ಫಲಕಗಳನ್ನು (Manipal Wrong Route Map) ಹಾಕಲಾಗುತ್ತದೆ. ಪ್ರಯಾಣಿಕರು ಸರಿಯಾದ ಮಾರ್ಗದಲ್ಲಿ ತಾವು ತಲುಪಬೇಕಾದ ಸ್ಥಳಕ್ಕೆ ತಲುಪಲಿ ಎಂದು ಹಾಕುವ ಮಾರ್ಗಸೂಚಿಯೊಂದು ಪ್ರಯಾಣಿಕರ ದಿಕ್ಕನ್ನು
Read More...

Indrani Shakthi peeta: ಉಡುಪಿಯ ಶಕ್ತಿ ಪೀಠಗಳಲ್ಲೊಂದಾದ ಇಂದ್ರಾಣಿ ಶಕ್ತಿಪೀಠದ ಬಗ್ಗೆ ಒಂದಿಷ್ಟು ಮಾಹಿತಿ ನಿಮ್ಮ…

(Indrani Shakthi peeta) ಕರ್ನಾಟಕದ ಕರಾವಳಿ ತೀರದಲ್ಲಿರುವ ಒಂದು ಪ್ರಖ್ಯಾತ ಪ್ರವಾಸಿ ತಾಣ ಉಡುಪಿ. ಉಡುಪಿಯು ಕೇವಲ ಕಡಲ ತೀರಗಳಿಂದಾಗಿ ಮಾತ್ರವಲ್ಲದೆ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಉಡುಪಿಯು ಮೂಲತಃ ಶ್ರೀಕೃಷ್ಣ ಮಠದಿಂದಾಗೆ ದೇಶದಲ್ಲೆ ಸಾಕಷ್ಟು
Read More...

Murder : ಉಡುಪಿಯಲ್ಲಿ ಆಸ್ತಿ ವಿವಾದಕ್ಕೆ ತಮ್ಮನಿಂದ ಅಣ್ಣನ ಭೀಕರ ಹತ್ಯೆ

ಉಡುಪಿ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನು ಕತ್ತಿಯಿಂದ ತಮ್ಮ ಭೀಕರವಾಗಿ ಹತ್ಯೆಗೈದಿರುವ (Murder) ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ೮೦ ಬಡಗಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಬಾಲಕೃಷ್ಣ ನಾಯ್ಕ್‌ ( 43 ವರ್ಷ) ಎಂಬಾತನೇ
Read More...

Manipal : ಯುವತಿಯ ಮೇಲೆ ಅತ್ಯಾಚಾರ : ಮದುವೆಯಾಗಲು ಜಾತಕ ಸರಿಯಿಲ್ಲ ಎಂದ ಆರೋಪಿ

ಮಣಿಪಾಲ (Manipal): ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ನಂತರ ಮದುವೆಯಾಗಲು ನಿನ್ನ ಜಾತಕ ಸರಿಯಿಲ್ಲ ಎಂಬ ಸಬೂಬು ನೀಡಿ ಮದುವೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತೆ ಓರ್ವಳು ಉಡುಪಿಯ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ತಮಿಳುನಾಡಿನ
Read More...

ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಕುಡಿದ ಮತ್ತಲ್ಲಿ ದುಷ್ಕೃತ್ಯ , ಆರೋಪಿ ಸ್ನೇಹಿತ ಅರೆಸ್ಟ್‌

ಉಡುಪಿ : ಕುಡಿದ ಮತ್ತಲ್ಲಿ ತನ್ನ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ದೆಹಲಿ ಮೂಲದ ಆರ್ಯನ್‌ ಚಂದಾವನಿ ಎಂಬಾತನೇ ಗೆಳೆತಿಯ ಮೇಲೆ
Read More...

Manipal Fire : ಪಾದರಕ್ಷೆ ಮಳಿಗೆಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ

ಮಣಿಪಾಲ : ಪಾದರಕ್ಷೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶವಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಗುರುವಾರ ರಾತ್ರಿ ಅಂಗಡಿ ಮಾಲೀಕರು ವ್ಯವಹಾರ ಮುಗಿಸಿ ಮನೆಗೆ ತೆರಳಿದ್ದರು. ನಂತರದಲ್ಲಿ ಅಂಗಡಿಯಲ್ಲಿ ಬೆಂಕಿ
Read More...

ಆಕ್ಸಫರ್ಡ್ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಕನ್ನಡತಿ…! ಸಾಧನೆಗೈಯ್ದ ಕರಾವಳಿ ಮೂಲದ ರಶ್ಮಿಸಾಮಂತ್….!!

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯ ಆಕ್ಸಫರ್ಡ್ ನ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಕನ್ನಡತಿ, ಕರ್ನಾಟಕದ ಉಡುಪಿ ಮೂಲದ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಉಡುಪಿ ಮೂಲದ ವಿದ್ಯಾರ್ಥಿನಿ ರಶ್ಮಿಸಾಮಂತ್ ಚುನಾವಣೆಯಲ್ಲಿ ವಿದ್ಯಾರ್ಥಿಗಳ ಮನಗೆದ್ದು ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ‘
Read More...

ಉಡುಪಿ : ಆಟೋ ರೀಕ್ಷಾದಲ್ಲಿ 2.6 ಲಕ್ಷ ಮೌಲ್ಯದ ಗಾಂಜಾ ಸಾಗಾಟ : ಮೂವರ ಬಂಧನ

ಉಡುಪಿ : ಅಟೋ ರಿಕ್ಷಾದಲ್ಲಿ‌ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಣಿಪಾಲ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ
Read More...