Browsing Tag

manipal

ಮಣಿಪಾಲದಲ್ಲಿ ಕುಸಿಯುವ ಭೀತಿಯಲ್ಲಿದೆ ಎಂಟು ಅಂತಸ್ತಿನ ಕಟ್ಟಡ

ಮಣಿಪಾಲ : ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಣಿಪಾಲದಲ್ಲಿರುವ ಎಂಟು ಅಂತಸ್ತಿನ ಕಟ್ಟಡವೊಂದು ಕುಸಿಯುವ ಭೀತಿಯಲ್ಲಿದ್ದು, ಕಟ್ಟಡದಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ!-->!-->!-->!-->!-->…
Read More...

ಮಣಿಪಾಲ : ಕೊರೊನಾ ಕ್ವಾರಂಟೈನ್ ನಲ್ಲಿದ್ದ ಕುಂದಾಪುರದ ವ್ಯಕ್ತಿ ಸಾವು

ಉಡುಪಿ : ಮುಂಬೈನಿಂದ ವಾಪಾಸಾಗಿ ಕ್ವಾರಂಟೈನ್ ನಲ್ಲಿದ್ದ 54 ವರ್ಷದ ವ್ಯಕ್ತಿಯೋರ್ವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಕೊರೊನಾ ಶಂಕೆ ವ್ಯಕ್ತವಾಗಿದೆ.ವ್ಯಕ್ತಿ ಮುಂಬೈನಿಂದ ಕುಂದಾಪುರ!-->!-->!-->!-->!-->…
Read More...

ಉಡುಪಿಯಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಶಂಕೆ : ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು

ಮಣಿಪಾಲ : ಉಡುಪಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದೆರಡು ದಿನಗಳ ಹಿಂದೆ ಮಹಿಳೆ ದುಬೈನಿಂದ ವಾಪಾಸಾಗಿದ್ದರು. ಊರಿಗೆ ಮರಳುತ್ತಿದ್ದಂತೆಯೇ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಕೊರೊನಾ!-->…
Read More...