Browsing Tag

manjunatha temple

ಕದ್ರಿಯಲ್ಲಿ ಹರಿಯುತ್ತಿದೆ ಕಾಶಿ ಭಾಗೀರಥಿ ನದಿ ನೀರು : ಇಲ್ಲಿದೆ ಮಂಜುನಾಥನ ಬಗ್ಗೆ ನಿಮಗೆ ತಿಳಿದಿರದ ಸಂಗತಿ

ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನವೂ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಒಂದು. ಮಂಗಳೂರಿನ ಕದ್ರಿ ಬೆಟ್ಟಗಳಲ್ಲಿರುವ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಬಹಳ ಸುಂದರವಾಗಿದ್ದು, ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ ಮಧ್ಯೆ ಮಂಜುನಾಥಸ್ವಾಮಿ ನೆಲೆಸಿದ್ದಾನೆ. ಇದನ್ನು ಸುಮಾರು ಕ್ರಿ.ಶ.…
Read More...

ಮಂಜುನಾಥನ ಸನ್ನಿಧಿಯಲ್ಲಿ ಶಿವರಾತ್ರಿ ಸಂಭ್ರಮ : ಧರ್ಮಸ್ಥಳಕ್ಕೆ ಹರಿದು ಬಂದಿದೆ ಭಕ್ತ ಸಾಗರ

ಧರ್ಮಸ್ಥಳ : ಧರ್ಮದ ನೆಲೆವೀಡು, ಕುಡುಮಾಪುರದಲ್ಲೀಗ ಶಿವರಾತ್ರಿಯ ವೈಭವ. ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭಕ್ತರ ದಂಡೇ ಹರಿದು ಬಂದಿದೆ. ಮುಂಜಾನೆಯಿಂದಲೇ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಭಕ್ತರು ಜಾಗರಣೆಯ ಮೂಲಕ ಮಂಜುನಾಥನಿಗೆ ಭಕ್ತಿಯನ್ನ ಸಮರ್ಪಿಸುತ್ತಿದ್ದಾರೆ. …
Read More...