Browsing Tag

market complex

ಮಾರ್ಕೆಟ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಬೆಂಕಿ ಅವಘಡ; 3 ಮಂದಿಗೆ ಗಾಯ

ಪುರಿ: (Fire incident in market complex) ಒಡಿಶಾದ ಪುರಿಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. 140 ಪ್ರವಾಸಿಗರನ್ನು ಸ್ಥಳಾಂತರಿಸಲಾಗಿದೆ.
Read More...