Browsing Tag

medical

ಕೊರೊನಾ ಸಂಕಷ್ಟದ ನಡುವಲ್ಲೇ ವಿದ್ಯಾರ್ಥಿಗಳಿಗೆ ಶಾಕ್ : ವೈದ್ಯಕೀಯ, ದಂತ ವೈದ್ಯ ಕೊರ್ಸ್ ಶುಲ್ಕ ಹೆಚ್ಚಿಸಿದ ಸರಕಾರ

ಬೆಂಗಳೂರು : ಕೊರೊನಾ ಸಂಕಷ್ಟದಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಸೋ ಮೂಲಕ ಗಾಯದ ಮೇಲೆ ಬರೆ
Read More...