Browsing Tag

Meghana Raj Post

ಆ ಪ್ರಶ್ನೆಗೆ ಉತ್ತರ ಕೊಡ್ತೀನಿ : ಕುತೂಹಲ ಕೆರಳಿಸಿದ ಮೇಘನಾ ರಾಜ್ ಪೋಸ್ಟ್

ಪತಿ ಚಿರು ಅಗಲಿಕೆಯ ನೋವಿನಿಂದ ಹೊರ ಬಂದಿರುವ ನಟಿ ಮೇಘನಾ ರಾಜ್ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಗನ ಲಾಲನೆ ಪಾಲನೆ ಜೊತೆಗೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನಲ್‌ನಲ್ಲಿ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ಮೇಘನಾ ರಾಜ್
Read More...