Browsing Tag

mescom brahmavar

ಜೀವದ ಹಂಗು ತೊರೆದು ನೆರೆಯಲ್ಲೂ ವಿದ್ಯುತ್ ಸಂಪರ್ಕ ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿ !

ಬ್ರಹ್ಮಾವರ : ಮನೆಯಲ್ಲಿ ವಿದ್ಯುತ್ ಸಂಪರ್ಕ‌ ಕಡಿತಗೊಂಡ್ರೆ ಸಾಕು ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿಶಾಪ ಹಾಕುವವರೇ‌ ಹೆಚ್ಚು. ಆದ್ರೆ ನಮಗೆ ವಿದ್ಯುತ್ ಪೂರೈಸಲು ಮೆಸ್ಕಾಂ ಸಿಬ್ಬಂದಿ ಎಷ್ಟೆಲ್ಲಾ ರಿಸ್ಕ್ ತೆಗೆದುಕೊಳ್ತಾರೆ ಅನ್ನೋದಕ್ಕೆ ಈ ಸ್ಟೋರಿ ಬೆಸ್ಟ್ ಎಕ್ಸಾಂಪಲ್. ಹೌದು, ಉಡುಪಿ
Read More...