Browsing Tag

Meteorological department forecast

ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು (IMD issued heavy rainfall) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಸಿಲಿನ ಝಳಕ್ಕೆ ತತ್ತರಿಸಿರುವ ಜನತೆಗೆ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಂತೆ ಆಗಿದೆ. ಸದ್ಯ ರೈತರು ವಾಡಿಕೆಯಂತೆ ಮುಂಗಾರು ಮಳೆ ಕಾಯುತ್ತಿದ್ದು,
Read More...

ಕರಾವಳಿ, ಬೆಂಗಳೂರು ರಾಜ್ದ ಹಲವೆಡೆ 24 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ನಿನ್ನೆ ರಾತ್ರಿ ಹಲವು ಕಡೆಯಲ್ಲಿ ಮಳೆ ಸುರಿದಿದ್ದು, ಕರಾವಳಿ ಕೆಲವು ಭಾಗಗಳಲ್ಲಿ ತುಂತುರು ಮಳೆಯಾದರೆ, ಇನ್ನುಳಿದ ಭಾಗಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಿದೆ. ಇನ್ನೂ ಈ ತಿಂಗಳ ಪ್ರಾರಂಭದಲ್ಲೇ ವರುಣನ ಆಗಮನದಿಂದ (Heavy rain fall in state) ಸ್ವಲ್ಪ ಭೂಮಿಗೆ
Read More...

Indian Monsoon : ಭಾರತದಲ್ಲಿ ಈ ಬಾರಿ ಮಾನ್ಸೂನ್ ಮಳೆ ಸಾಮಾನ್ಯ : ಹವಾಮಾನ ಇಲಾಖೆ

ನವದೆಹಲಿ : (Indian Monsoon) ಈ ವರ್ಷ ದೇಶದಲ್ಲಿ ಸಾಮಾನ್ಯ ಮಾನ್ಸೂನ್ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಮುನ್ಸೂಚನೆ ನೀಡಿದೆ. ಜೂನ್-ಸೆಪ್ಟೆಂಬರ್ ಮಳೆಗಾಲದಲ್ಲಿ ತುಂತುರು ಮಳೆಯು ದೀರ್ಘಾವಧಿಯ ಸರಾಸರಿಯ 96% ಪ್ರಮಾಣವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕೃತ ಭಾರತೀಯ
Read More...

Karnataka weather report: ರಾಜ್ಯದಲ್ಲಿ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Karnataka weather report) ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಇನ್ನೂ ಹಲವರು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಕಡೆ ಮಂಜು ಮುಸುಕುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More...