Browsing Tag

minister kota

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಪಾಸಿಟಿವ್

ಕೋಟ : ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಅಸ್ಪತ್ರೆಗೆ ದಾಖಲಾಗಿದ್ದಾರೆ. https://twitter.com/KotasBJP/status/1380799214997790721?s=19 ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ
Read More...

ಸಚಿವ ಕೋಟ‌ ಶ್ರೀನಿವಾಸ ಪೂಜಾರಿ ಕಾರು ಅಪಘಾತ

ಬೆಂಗಳೂರು: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಚರಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ‌ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಿಕೊಂಡು ಹಿಂದಿರುಗುತ್ತಿದ್ದ ವೇಳೆಯಲ್ಲಿ ಕಾರಿಗೆ
Read More...

ಸೈನಿಕನ ಸಚಿವ ಸ್ಥಾನಕ್ಕೆ ಸಪಕ್ಷಿಯರೇ ಮುಳ್ಳು…! ದೂರು ಹೊತ್ತು ಹೈಕಮಾಂಡ್ ಭೇಟಿಗೆ ತೆರಳಿದ ರೇಣುಕಾಚಾರ್ಯ..!!

ಬಿಜೆಪಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆದ ಸೈನಿಕ ಸಿ.ಪಿ.ಯೋಗೇಶ್ವರ್ ಗೆ ಮಂತ್ರಿಗಿರಿಯೇ ಮುಳುವಾಗುವ  ಲಕ್ಷಣ ದಟ್ಟವಾಗಿದೆ. ಮೂಲ ಬಿಜೆಪಿಗರನ್ನು ಕಡೆಗಣಿಸಿ ಸಿ.ಪಿ.ಯೋಗೇಶ್ವರ್ ಗೆ ಮಣೆ ಹಾಕಿರೋದು ಶಾಸಕರ ಅಸಮಧಾನಕ್ಕೆ ಕಾರಣವಾಗಿದ್ದು ಬಹಿರಂಗವಾಗಿಯೇ ಸೈನಿಕನ ವಿರುದ್ಧ
Read More...

ಸಚಿವ ಕೋಟ ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ : ಹೊರನಾಡ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಹೀಗಾಗಿ ಹೊರ ರಾಜ್ಯಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೊರ ರಾಜ್ಯಗಳಲ್ಲಿ ಸಿಲುಕಿರುವ ಜನರ ಸಮಸ್ಯೆಯನ್ನು ಆಲಿಸೋ ಸಲುವಾಗಿಯೇ ರಾಜ್ಯ ಸರಕಾರ ಇದೀಗ ಕಾರ್ಮಿಕ
Read More...

ಸಾಲಮನ್ನಾವೂ ಇಲ್ಲಾ, ಮೀನುಗಾರಿಕೆಯೂ ಇಲ್ಲಾ : ಕೊರೊನಾ ಹೊಡೆತಕ್ಕೆ ಬೀದಿಗೆ ಬಿತ್ತು ಕಡಲಮಕ್ಕಳ ಬದುಕು

ಮಂಗಳೂರು : ಕರಾವಳಿ ಭಾಗದ ಮೀನುಗಾರರಿಗೆ ಮೀನುಗಾರಿಕೆಯೇ ಜೀವಾಳ. ಹವಾಮಾನ ವೈಪರಿತ್ಯದಿಂದಾಗಿ ಸದಾ ಹೊಡೆತ ತಿನ್ನುತ್ತಿದ್ದ ಮೀನುಗಾರರಿಗೆ ಈ ಬಾರಿ ಕೊರೊನಾ ಸರಿಯಾಗಿಯೇ ಪೆಟ್ಟುಕೊಟ್ಟಿದೆ. ಒಂದು ಕಡೆ ಸಾಲಮನ್ನಾ ಯೋಜನೆಯ ಹೆಸರಲ್ಲಿ ಸರಕಾರ ಮೋಸ ಮಾಡಿದ್ರೆ, ಇನ್ನೊಂದು ಕಡೆ ಕೊರೊನಾದಿಂದಾಗಿ
Read More...

ನಾಳೆ ದ.ಕ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ : ಸಚಿವ ಕೋಟ

ಮಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರದಿಂದ ಸಂಪೂರ್ಣ ಲಾಕ್ ಡೌನ್ ಆಚರಣೆಯಿಲ್ಲ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಅಗತ್ಯ ಸಾಮಗ್ರಿಗಳು ಜನರಿಗೆ ಲಭ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
Read More...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಬಂದ್ : ಮಂಗಳವಾರ ದಿನಸಿಕೊಳ್ಳಲು ಅವಕಾಶ

ಮಂಗಳೂರು : ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಬಂದ್ ಆಚರಿಸಲಾಗುತ್ತದೆ. ಆದರೆ ಜನರ ಅನುಕೂಲಕ್ಕಾಗಿ ಮಂಗಳವಾದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಸಾಮಗ್ರಿಗಳನ್ನು ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ದಕ್ಷಿಣ ಕನ್ನಡ
Read More...

ಏಪ್ರಿಲ್ 26 ರಂದು ರಾಜ್ಯ ಸರಕಾರದಿಂದ ಸಾಮೂಹಿಕ ‘ಸಪ್ತಪದಿ’

ಬೆಂಗಳೂರು : ರಾಜ್ಯ ಸರಕಾರ ಉದ್ದೇಶಿಸಿರೋ ಮೊದಲ ಹಂತದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಎಪ್ರಿಲ್ 26 ರಂದು ನಡೆಯಲಿದೆ. ಕಾರ್ಯಕ್ರಮದ ಪ್ರಚಾರಕ್ಕೆ 10 ದೇವಾಲಯಗಳಿಂದ ಪ್ರಚಾರ ರಥಗಳನ್ನು ಸಿದ್ದ ಪಡಿಸಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Read More...