Browsing Tag

Minister Lakshmi Hebbalkar

ಗೃಹಲಕ್ಷ್ಮೀ ಹಣ ಬರ್ತಿಲ್ಲ ಯಾಕೆ ? ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಅಸಲಿ ಕಾರಣ

ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಆದರೂ ನಾಡಿನ ಲಕ್ಷಾಂತರ ಫಲಾನುಭವಿ ಮಹಿಳೆಯರು ತಮ್ಮ ಅಕೌಂಟ್ ಗೆ ಎರಡು ಸಾವಿರ ರೂಪಾಯಿ ಹಣ ಬೀಳದ ಕಾರಣಕ್ಕೆ ಆಂತಕಕ್ಕೊಳಗಾಗಿದ್ದಾರೆ. ಆದರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar ) ಮಾತ್ರ ಟೆನ್ಸನ್ ಬೇಡ,…
Read More...

Independence Day 2023 : ಉಡುಪಿ : ಜಿಲ್ಲಾ ಮಟ್ಟದ ಸ್ವಾತಂತ್ರ್ಯೊತ್ಸದ ಧ್ವಜಾರೋಹಣ ನೆರವೇರಿಸಲಿದ್ದಾರೆ ಸಚಿವೆ…

ಉಡುಪಿ : ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೊತ್ಸವ ದಿನಾಚರಣೆ (Independence Day 2023) ಕಾರ್ಯಕ್ರಮವು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯದ ಮಹಿಳಾ ಮತ್ತು ಮಕ್ಕಳ
Read More...

Gruha Lakshmi Scheme : ಗೃಹ ಲಕ್ಷ್ಮಿ ಯೋಜನೆ ಹಣ ವರ್ಗಾವಣೆ ಡೇಟ್‌ ಫಿಕ್ಸ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ (Gruha Lakshmi Scheme) ಗೃಹ ಲಕ್ಷ್ಮಿ ಯೋಜನೆ, ಇತ್ತೀಚೆಗೆ ರಾಜ್ಯ ಸರಕಾರವು ಪ್ರಾರಂಭಿಸಿದ್ದು, ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಮಹತ್ವದ ಹೆಜ್ಜೆಯಾಗಿದೆ. ಈ ಉಪಕ್ರಮದ ಅಡಿಯಲ್ಲಿ, ಕುಟುಂಬದ ಮುಖ್ಯಸ್ಥ
Read More...

Gruha Jyothi Scheme : ಉಡುಪಿ : ಗೃಹ ಜ್ಯೋತಿ ಯೋಜನೆಯಡಿ 3.15 ಲಕ್ಷ ಜನರಿಗೆ ಅನುಕೂಲ : ಸಚಿವೆ ಲಕ್ಷ್ಮೀ…

ಉಡುಪಿ : ಕರ್ನಾಟಕ ಸರಕಾರದ 'ಗೃಹ ಜ್ಯೋತಿ' (Gruha Jyothi Scheme) ಉಚಿತ ವಿದ್ಯುತ್ ಯೋಜನೆಯು ಉಡುಪಿ ಜಿಲ್ಲೆಯೊಂದರಲ್ಲೇ 3.15 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ
Read More...

Heavy Rainfall in Udupi : ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ (Heavy Rainfall in Udupi) ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ
Read More...

Minister Lakshmi Hebbalkar : ಹಠಾತ್ ಪ್ರವಾಹ ಮುನ್ಸೂಚನೆ : ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (Flash Flood) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Read More...

Gruha Lakshmi Yojana : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ : ಯಾರು ಅರ್ಹರು ? ಇಲ್ಲಿದೆ

ಬೆಂಗಳೂರು : Gruha Lakshmi Yojana : ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿಯನ್ನು ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 17 ಅಥವಾ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಲಕ್ಷ್ಮೀ
Read More...

Lakshmi Hebbalkar : ನೆರೆ ಸಂತ್ರಸ್ತರಿಗೆ ತಕ್ಷಣದಲ್ಲಿ ರಕ್ಷಣೆ ಒದಗಿಸಿ ಅಗತ್ಯ ನೆರವನ್ನು ಕಲ್ಪಿಸಿ : ಸಚಿವೆ…

ಉಡುಪಿ : ಕಳೆದ ವಾರದಿಂದ ಜಿಲ್ಲೆ ವ್ಯಾಪ್ತಿಯಲ್ಲಿ ಬಾರೀ ಮಳೆಯಿಂದಾಗಿ ನೆರೆಯಿಂದ ಸಂಕಷ್ಟಕ್ಕೆ (Lakshmi Hebbalkar ) ಒಳಗಾದವರಿಗೆ ತಕ್ಷಣದಲ್ಲಿ ರಕ್ಷಣೆ ಕೊಡುವುದರ ಜೊತೆಗೆ ಆಶ್ರಯ ಒದಗಿಸಿ ದೈನಂದಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರದಲ್ಲಿ ನೆರವು ಒದಗಿಸಿ ಸಹಜ ಜೀವನ ನಡೆಸಲು
Read More...

Gruha Lakshmi Scheme : ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮಿ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ ಮತ್ತಷ್ಟು ತೊಂದರೆ ಉಂಟಾಗುತ್ತಿದೆ. ಗೃಹ ಲಕ್ಷ್ಮಿ ಯೋಜನೆಯನ್ನು ಅತ್ಯಂತ ಸರಳವಾಗಿ ಜನರಿಗೆ ತಲುಪಿಸಲು ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ
Read More...