Browsing Tag

minister suresh kumar

School Reopen: ರಾಜ್ಯದಲ್ಲಿ ಶಾಲಾರಂಭ : ಸಚಿವ ಸುರೇಶ್‌ ಕುಮಾರ್‌ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.
Read More...

PUC RESULT 2021 : ದಕ್ಷಿಣ ಕನ್ನಡ ಪ್ರಥಮ, ಬೆಂಗಳೂರು ದ್ವಿತೀಯ

ಬೆಂಗಳೂರು : 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ಬೆಂಗಳೂರು ಉತ್ತರ ಮೂರು ಹಾಗೂ ಉಡುಪಿ ನಾಲ್ಕನೇ ಸ್ಥಾನ ಪಡೆದುಕೊಂಡಿವೆ. ಈ ಬಾರಿ ಒಟ್ಟು 2,239
Read More...

PUC Result 2021: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಇಂದು 4.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಇಂದು ಸಂಜೆ 4.30 ಕ್ಕೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್
Read More...

ಶಾಲಾ ಶಿಕ್ಷಕಿಯರಿಗೆ ಗುಡ್ ನ್ಯೂಸ್ : ಮನೆಯಿಂದಲೇ ಕೆಲಸ ನಿರ್ವಹಿಸಲು ಸಚಿವ ಸುರೇಶ್ ಕುಮಾರ್ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಅನ್ ಲಾಕ್ ಆಗಿರುವ ಜಿಲ್ಲೆಗಳಲ್ಲಿಯೂ ಬಸ್ ಸೌಕರ್ಯವಿಲ್ಲ. ಹೀಗಾಗಿ ಮಹಿಳಾ ಶಿಕ್ಷಕಿಯರು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Read More...

PUC Online Exams : ಪರೀಕ್ಷೆಯ ಬಗ್ಗೆ ಸಚಿವರ ಸುರೇಶ್ ಕುಮಾರ್ ಹೇಳಿದ್ದೇನು ..?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಯನ್ನೇ ರದ್ದು ಪಡಿಸಿ ಆದೇಶ ಹೊರಡಿಸಿದೆ. ಆದರೆ ವಿವಿಧ ಇಲಾಖೆಯಿಂದ ಪಡೆಯ ಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರ ಸವಲತ್ತುಗಳನ್ನು ಪಡೆಯಲು ತೊಂದರೆಯಾಗದಂತೆ ನೋಡಿಕೊಳ್ಳುವ
Read More...

SSLC ಪರೀಕ್ಷೆ ರದ್ದು ಮಾಡಿ : ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬೇಡಿ : ಸರಕಾರ,‌ ಸಚಿವರನ್ನು ತರಾಟೆಗೆ ತೆಗೆದುಕೊಂಡ…

ಬೆಂಗಳೂರು : ಕೊರೊನಾ‌‌ ವೈರಸ್ ಸೋಂಕಿನ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ‌, ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ‌ನಡೆಸಲು ಮುಂದಾಗಿರುವ ಶಿಕ್ಷಣ‌‌‌ ಸಚಿವ ಸುರೇಶ್ ಕುಮಾರ್ ಅವರ‌ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ‌ತರಾಟೆಗೆ ತೆಗೆದುಕೊಂಡಿದ್ದಾರೆ.
Read More...

SSLC, PUC ಪರೀಕ್ಷೆ ರದ್ದಾಗುತ್ತಾ ..? ಇಂದೇ ನಿರ್ಧಾರವಾಗುತ್ತೆ ಪರೀಕ್ಷೆಯ ಭವಿಷ್ಯ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದೀಗ ರಾಜ್ಯದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆ ನಡೆಯುತ್ತಾ ಅಥವಾ ರದ್ದಾಗುತ್ತಾ ಅನ್ನೋದು ಗೊಂದಲ ಮೂಡಿಸಿದ್ದು ಇಂದೇ ಪರೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ.
Read More...

ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಘೋಷಣೆಯಾಗುತ್ತೆ ಪರಿಹಾರ

ಬೆಂಗಳೂರು : ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡುವ ಕುರಿತು 
Read More...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರಕಾರ ಕೊಡುತ್ತೆ ಉಚಿತ ಸ್ಮಾರ್ಟ್ ಪೋನ್

ಮೈಸೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಸರಕಾರಕ್ಕೆ ಸವಾಲಾಗಿದೆ. ಈ‌ ನಡುವಲ್ಲೇ ಸರಕಾರ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲಾ ಮಕ್ಕಳಿಗೆ ಉಚಿತ 'ಸ್ಮಾರ್ಟ್ ಫೋನ್' ವಿತರಣೆಯ ಕುರಿತು ಚಿಂತನೆ ನಡೆಸಿದ್ದೇವೆ ಎಂದು
Read More...

SSLC, PUC ಪರೀಕ್ಷೆ ರದ್ದು : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ..?

ಬೆಂಗಳೂರು : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡುವ ಬಗ್ಗೆ ಇದುವರಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ‌ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ಹಿನ್ನೆಲೆಯಲ್ಲಿ
Read More...